Showing 20 of 20687 articles • Page 939 of 1035
ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಂದ ಹೆಚ್ಚಿನ ಬಸ್ಗಳ ನಿಯೋಜನೆಗೆ ಬೇಡಿಕೆ ಬಂದಿತ್ತು.
ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ.
ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಇಂದು (ಜೂನ್ 18) ಬೆಳಗ್ಗೆ ಹೃದಯಾಘಾತದಿಂದ ಅಂಬಲಪಾಡಿಯ ಸ್ವಗೃಹದಲ್ಲಿ ನಿಧನರಾದರು
ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿರಾಜ್ಯಪಾಲರ ‘ರಾಜ್ಯಭಾರ’ವನ್ನು ಎನ್ ಎಸ್ ಯು ಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಖಂಡಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನ ಜಾಲಾಡ್ತಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸ್ತಿದ್ದಾರೆ. ಈ ಮಧ್ಯೆ ಚಿಕ್ಕಣ್ಣಗೂ ವಿಚಾರಣೆ ನಡೆಸಿರೋ ಪೊಲೀಸರು ಮತ್ತೊಬ್ಬ ಸೆಲೆಬ್ರೆಟಿಗೆ ನೋಟಿಸ್ ಕೊಟ್ಟಿದ್ದಾರೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೈಸರ್ಗಿಕ ಕೃಷಿ ತರಬೇತಿ ಪಡೆದಿರುವ ಕೃಷಿ ಸಖಿಯರೊಂದಿಗೆ ಸಂವಾದ ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಇಬ್ಬರು ಕೃಷಿ ಸಖಿಯರು ಪಾಲ್ಗೊಳ್ಳಲಿದ್ದಾರೆ
ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶ, ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು 9.26 ಕೋಟಿ ರೈತರಿಗೆ 17ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಿದ್ದಾರೆ.
ಚಿನ್ನದ ಬೆಲೆಯಲ್ಲಿ ಇಂದು ಮಂಗಳವಾರು ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಭಾರತದಾದ್ಯಂತ ಬದಲಾವಣೆ ಕಂಡಿಲ್ಲ. ಚಿನ್ನದ ಬೆಲೆ ವಿದೇಶಗಳಲ್ಲಿ ಕೆಲವೆಡೆ ಯಥಾಸ್ಥಿತಿಯಲ್ಲಿದೆ.
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ.
ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವ ಎಂದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಭರದಿಂದ ಸಾಗುತ್ತಿದೆ. ಪ್ರಕರಣ ಸಂಬಂಧ ಇಂದು ಹಾಸ್ಯನಟ ಚಿಕ್ಕಣ್ಣ ಅವರನ್ನು ಕೂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಡ ಜನರಿಗೆ ಉಪಯೋಗ ಆಗಲಿ ಅಂತ ಆರಂಭಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆ, ಆದರೆ ಕಳೆದ ಮೂರು ದಿನಗಳಿಂದ ಆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡುವುದನ್ನೇ ಬಂದ್ ಮಾಡಲಾಗಿದೆ.
ತಾಲ್ಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ಇಲ್ಲಿಯವರೆಗೆ ಸರ್ಕಾರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು ಆರಂಭವಾಗಿಲ್ಲ. ಗಡಿಭಾಗದ 25 ಹಳ್ಳಿಗಳ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಇದು ಮುಳುವಾಗಿದೆ.
ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಲಿದ್ದಾರೆ. 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತನಗೆ ಪುನರ್ಜನ್ಮ ಕೊಟ್ಟಿದ್ದ ವಯನಾಡು ಕ್ಷೇತ್ರವನ್ನೇ ರಾಹುಲ್ ಗಾಂಧಿ ತೊರೆದಿದ್ದಾರೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ , ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಪೊಲೀಸರ ತನಿಖೆ ತೀವ್ರವಾಗಿದೆ. ಪರಿಚಯಸ್ಥ ಪೊಲೀಸ್ ಅಧಿಕಾರಿಗಳನ್ನು ಕಾಣುತ್ತಿದ್ದಂತೆ, ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದು ದರ್ಶನ್ ಅಲವತ್ತುಕೊಂಡಿದ್ದಾರೆ.
ಬಣಕಲ್, ಚಕ್ಕಮಕ್ಕಿ, ಹೊರಟ್ಟಿ, ಕೊಟ್ಟಿಗೆಹಾರ, ಗಬ್ ಗಲ್ ಮತ್ತಿತರ ಕಡೆ ಮುಸ್ಲಿಂ ಬಾಂದವರು, ಮಕ್ಕಳು ಹೊಸ ಬಟ್ಟೆ ತೊಟ್ಟು ಮಸೀದಿಗೆ ಹೋಗಿ ಕುರಾನ್ ಪಠಿಸಿ ನಮಾಜ್ ಮಾಡಿದರು. ಪರಸ್ಪರ ಹಬ್ಬದ ಶುಭಾಶಯ ಕೋರಿದರು.
ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿದ ಉಡುಪಿ ಸಂಚಾರ ಪೊಲೀಸರು ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಿದರು.