Showing 20 of 21612 articles • Page 94 of 1081
ಇಂದಿನಿಂದ 6 ದಿನಗಳ ಕಾಲ ಪ್ರಧಾನಿ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ.
ಇತ್ತೀಚೆಗಷ್ಟೇ ನಟ ಧನಂಜಯ್ ಪತ್ನಿ ಡಾ. ಧನ್ಯತಾ ಕಳೆದ ಎರಡು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಹಳೇ ಡಿಸಿ ಕಛೇರಿ ಬಳಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
2026ರ ಮಹಿಳಾ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳೆಯರ ತಂಡವು, ಇಂಗ್ಲೆಂಡ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸಹಿತ ಕಾಂಗ್ರೆಸ್ ನಾಯಕರಿಗೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟುವಾಗ ಇಲ್ಲದಂತಹಾ ರಾಮಭಕ್ತಿ ಇದೀಗ ದಿಢೀರ್ ಉಕ್ಕುತ್ತಿರುವುದು ಸಮಾಧಾನ ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.
ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಪ್ರಸ್ತುತ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡವರಾಗಿದ್ದಾರೆ.
ವಾರದ ಆರಂಭದಲ್ಲೇ ಭಾರತೀಯ ರೂಪಾಯಿ ಮೌಲ್ಯ ದುರ್ಬಲವಾಗಿದ್ದು, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು 10 ಪೈಸೆ ಕುಸಿತ ಕಂಡು 95.28 ಕ್ಕೆ ತಲುಪಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೀಶೆಲ್ಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ್ದನ್ನು ಪ್ರಶ್ನಿಸಿದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರನ್ನು ಭಾರತ ಸೋಮವಾರ ತೀವ್ರವಾಗಿ ಟೀಕಿಸಿದೆ.
ದಸರಾ ಆನೆ ಅಭಿಮನ್ಯು ದಂತ ಕಳೆದುಕೊಂಡಿದೆ. ಮತ್ತಿಗೋಡು ಆನೆ ಶಿಬಿರದಲ್ಲಿ ಘಟನೆ ನಡೆದಿದೆ.
ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ.
ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ವಿಮಾನ ಇಂಧನ ದರಗಳು ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ವಿಮಾನ ಟಿಕೆಟ್ಗಳ ಮೇಲಿನ ಇಂಧನ ಸಚಾರ್ಜ್ ಅನ್ನು ಸಂಸ್ಥೆಯು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.
ಬೆಂಗಳೂರು: ರೈಲ್ವೆಯ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದೆ. 2022ರಲ್ಲಿ ನಡೆದಿದ್ದ ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈ 3 ರಂದು ಈ ಬಂಧನ ನಡೆದಿದ್ದು, ಸಿಬಿಐ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿತರಿಬ್ಬರೂ ಈ ಇಡೀ ಹಗರಣದ ಪ್ರಮುಖ ಸೂತ್ರಧಾರಿಗಳು ಎಂದು ಸಿಬಿಐ ತಿಳಿಸಿದೆ. ಪರೀಕ್ಷೆ ನಡೆಯುವುದಕ್ಕಿಂತ ಮುಂಚಿತವಾಗಿಯೇ […]
ಮುಂಬೈನಲ್ಲಿ ಮಳೆ ರೌದ್ರನರ್ತನ ತಾಳಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ಅರೆಬೆತ್ತಲೆಗೊಳಿಸಿ ಇಬ್ಬರು ಯುವಕರನ್ನ ಹಗ್ಗದಿಂದ ಕಟ್ಟಿ ಹಾಕಿ ಹಿಂಸೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗುತ್ತರಗಿ ತಾಂಡದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಮಾನವೀಯ ಕೃತ್ಯದ ವಿಡಿಯೋ ವೈರಲ್ ಆಗಿದೆ.
ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಭಜನಾ ಮಂಡಳಿ, ಪರೀಕ ಆಶ್ರಯದಲ್ಲಿ ‘ಬಲೇ ಕೆಸರ್’ಡ್ಡ್ ಗೊಬ್ಬುಗ’ (ಬನ್ನಿ ಕೆಸರಿನಲ್ಲಿ ಆಡುವ) ವಿನೂತನ ಗ್ರಾಮೀಣ ಕ್ರೀಡಾಕೂಟವನ್ನು ಪರೀಕ ಅರಮನೆಯ ಬಾಕ್ಯಾರು ಗದ್ದೆಯಲ್ಲಿ ಭಾನುವಾರ ಆಯೋಜಿಸಲಾಯಿತು.
ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಭಾರತದ ಭವ್ಯ ಪರಂಪರೆಯನ್ನು ಇಲ್ಲಿನ ನೆಲದಲ್ಲಿ ವಿಸ್ತಾರವಾಗಿ ಪಸರಿಸುವ ನಿಟ್ಟಿನಲ್ಲಿ, ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿಗಳಾದ (ಡೆಪ್ಯುಟಿ ಚೀಫ್ ಆಫ್ ಮಿಷನ್) ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.
ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬುಡಮೇಲಾಗಿ ಬಿದ್ದ ಘಟನೆ ಜುಲೈ 4ರಂದು ನಡೆದಿದೆ.
ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ನ ಪಿಡಬ್ಲ್ಯೂಡಿ ಕಚೇರಿ ಮುಂಭಾಗದ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ರಾಜ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.