Showing 20 of 20661 articles • Page 940 of 1034
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ.
ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು
ಇಂದು ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಚಂದ್ರಕಾಂತ ಪಾಟೀಲ ಪಬ್ಲಿಕ್ ಸ್ಕೂಲ್ನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅಳಿವಿನಂಚಿನಲ್ಲಿರುವ ಸಸ್ಯಗಳು ಮತ್ತು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ರ್ಯಾಲಿ ಮತ್ತು ವಾಕ್ಥಾನ್ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.
ಬಕ್ರೀದ್ ಹಬ್ಬವು ಜಗತ್ತಿನಾದ್ಯಂತ ಮುಸ್ಲಿಮರಿಗೆ ಅತ್ಯಂತ ಮಂಗಳಕರವಾದ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್-ಉಲ್-ಫಿತರ್ ನಂತರ ಸುಮಾರು ಎರಡು ತಿಂಗಳು ಕಳೆದು ಈ ಹಬ್ಬವನ್ನು ಆಚರಿಸಲಾಗುತ್ತದೆ.
ಪೋಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಕೇರಳದ ಅತ್ಯಂತ ಪ್ರಾಚೀನ ಹಾಗೂ ವಿಶ್ವದ ಅತ್ಯಂತ ಸಿರಿವಂತ ದೇಗುಲಗಳ ಪೈಕಿ ಒಂದಾದ ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕಗೊಂಡು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ. ಅಶೋಕ ಮಲ್ಲಪ್ಪ ಗಂಟಗಲ್ಲ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ.
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾನ ತಂಡ, ಐರ್ಲೆಂಡ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದೆ.
ತಮಿಳುನಾಡಿನ ವಿರೋಧ ಪಕ್ಷವಾದ ಎಐಎಡಿಎಂಕೆ ಲೋಕಸಭೆಯಲ್ಲಿ ಹೀನಾಯ ಸೋಲು ಕಂಡ ನಂತರ, ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಘೋಷಿಸಿದರು.
ಕಳೆದ 15 ದಿನಗಳಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹಿಂದಿನ ವರ್ಷದ ಮುಂಗಾರು ಅವಧಿಯಲ್ಲಿ 233 ತಾಲೂಕುಗಳ ಮೇಲೆ ಆವರಿಸಿದ್ದ ಬರದ ಕಾರ್ಮೋಡ ನಿಧಾನವಾಗಿ ಸರಿಯತೊಡಗಿದೆ.
ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್ ಇನ್ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ.
ಬಕ್ರೀದ್ ಹಬ್ಬ ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇಂದು ತ್ಯಾಗ ಬಲಿದಾನಗಳ ಸಂಕೇತ ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿ ನಿಜಕ್ಕೂ ಶಾಕಿಂಗ್ ಆಗಿತ್ತು. ರೇಣುಕಾ ಸ್ವಾಮಿಗೆ ಚಿತ್ರ ಹಿಂಸೆಯ ಜೊತೆಗೆ ಕರೆಂಟ್ ಶಾಕ್ ಕೂಡ ನೀಡಲಾಗಿತ್ತು. ಇದರ ಮಾಸ್ಟರ್ಮೈಂಡ್ ರಾಜು ಅಲಿಯಾಸ್ ಧನರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ರಾಜನೀತಿಜ್ಞ, ರಾಜತಾಂತ್ರಿಕ ಮತ್ತು ಅರ್ಥಶಾಸ್ತ್ರಜ್ಞ.. ಅವರ ನೀತಿಗಳ ಸಂಗ್ರಹವನ್ನು ಇಂದಿಗೂ ‘ಚಾಣಕ್ಯ ನೀತಿ’ ಎಂದು ಕರೆಯಲಾಗುತ್ತದೆ.