Showing 20 of 20687 articles • Page 942 of 1035
ತಮಿಳುನಾಡಿನ ವಿರೋಧ ಪಕ್ಷವಾದ ಎಐಎಡಿಎಂಕೆ ಲೋಕಸಭೆಯಲ್ಲಿ ಹೀನಾಯ ಸೋಲು ಕಂಡ ನಂತರ, ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಘೋಷಿಸಿದರು.
ಕಳೆದ 15 ದಿನಗಳಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹಿಂದಿನ ವರ್ಷದ ಮುಂಗಾರು ಅವಧಿಯಲ್ಲಿ 233 ತಾಲೂಕುಗಳ ಮೇಲೆ ಆವರಿಸಿದ್ದ ಬರದ ಕಾರ್ಮೋಡ ನಿಧಾನವಾಗಿ ಸರಿಯತೊಡಗಿದೆ.
ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್ ಇನ್ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ.
ಬಕ್ರೀದ್ ಹಬ್ಬ ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇಂದು ತ್ಯಾಗ ಬಲಿದಾನಗಳ ಸಂಕೇತ ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿ ನಿಜಕ್ಕೂ ಶಾಕಿಂಗ್ ಆಗಿತ್ತು. ರೇಣುಕಾ ಸ್ವಾಮಿಗೆ ಚಿತ್ರ ಹಿಂಸೆಯ ಜೊತೆಗೆ ಕರೆಂಟ್ ಶಾಕ್ ಕೂಡ ನೀಡಲಾಗಿತ್ತು. ಇದರ ಮಾಸ್ಟರ್ಮೈಂಡ್ ರಾಜು ಅಲಿಯಾಸ್ ಧನರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ರಾಜನೀತಿಜ್ಞ, ರಾಜತಾಂತ್ರಿಕ ಮತ್ತು ಅರ್ಥಶಾಸ್ತ್ರಜ್ಞ.. ಅವರ ನೀತಿಗಳ ಸಂಗ್ರಹವನ್ನು ಇಂದಿಗೂ ‘ಚಾಣಕ್ಯ ನೀತಿ’ ಎಂದು ಕರೆಯಲಾಗುತ್ತದೆ.
ಬಿಹಾರದ ಎಂಜಿನೀಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹಾವೊಂದು ಪತ್ತೆಯಾಗಿದೆ. ಇದರ ಅರಿವಿಲ್ಲದೆ ಆಹಾರ ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ.
ತೀವ್ರ ಶಾಖದ ನಡುವೆ, ರಾಷ್ಟ್ರ ರಾಜಧಾನಿಯು ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
024 ಎಲ್ಜೆಡ್4 ಅನ್ನೋ ಉಲ್ಕೆಯೊಂದು ಬರೋಬ್ಬರಿ 71 ಸಾವಿರ ಕಿಲೋಮೀಟರ್ ವೇಗದಲ್ಲಿ ಉಲ್ಕೆಯೊಂದು ಭೂಮಿಯತ್ತ ಧಾವಿಸುತ್ತಿದೆ. ಇಂದು ರಾತ್ರಿ ಈ ಉಲ್ಕೆ ಭೂಮಿಯತ್ತಆಗಮಿಸಲಿದೆ ನಾಸಾ ಎಚ್ಚರಿಸಿದೆ
: ಮೇಕೆ (ಓತು)ಯೊಂದರ ಮೇಲೆ ರಾಮ ಎಂದು ಬರೆದು ವಿಡಿಯೋ ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ಮಾಂಸದ ಅಂಗಡಿಯ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿಯು 12ನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದೆ
ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಮತ್ತು ಸಹಚರರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟ ಕಿಚ್ಚ ಸುದೀಪ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘
ಸಿಎಸ್ಎಬಿ ಎನ್ಇಯುಟಿ-2024 ಸೀಟು ಹಂಚಿಕೆಯ “ಎರಡು-ಸುತ್ತುಗಳನ್ನು” ನಡೆಸುತ್ತದೆ. ಅಭ್ಯರ್ಥಿಗಳು ಜೂನ್ 17 ರಿಂದ 24 ರವರೆಗೆ ನೋಂದಣಿಯನ್ನು ಪ್ರಾರಂಭಿಸಬಹುದು
ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಜಿಲ್ಲೆಯ ಪುತ್ತೂರಿನ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಘಟನೆ ನಡೆದಿದೆ.
ಸಂಭ್ರಮದಲ್ಲಿ ನಡೆಯಬೇಕಿದ್ದ ಮದುವೆಯೊಂದು ಆಸ್ಪತ್ರೆಯ ಐಸಿಯುನಲ್ಲಿ ವಿಶಿಷ್ಟವಾಗಿ ನಡೆದಿರುವ ಮೂಲಕ ಸುದ್ದಿಯಾಗಿದೆ.ಲಕ್ನೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಈ ಘಟನೆ ನಡೆದಿದ್ದು,
ಬಾಲಿವುಡ್ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ,
ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವನ್ನಪ್ಪಿರೋ ಘಟನೆ ಮಾಗಡಿ ತಾಲೂಕಿನ ಮುತ್ತಯನಕಟ್ಟೆ ಬಳಿ ನಡೆದಿದೆ. ಮಾಗಡಿ ನಿವಾಸಿ ವಸೀಂ (25) ಮೃತ ಬೈಕ್ ಸವಾರ.
ನಷ್ಟದ ಹೊರೆಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿರುವ ಪೇಟಿಎಂ ಸಂಸ್ಥೆ ಇದೀಗ ಸಿನಿಮಾ ಮತ್ತು ಈವೆಂಟ್ಗಳ ಟಿಕೆಟ್ಗಳನ್ನು ಜೊಮಾಟೊಗೆ ಮಾರಲು ಸಜ್ಜಾಗಿದೆ.