Showing 20 of 20705 articles • Page 947 of 1036
ಪ್ರತೀ ವರುಷ ಮಂಗಳೂರಿನಲ್ಲಿ ಸುರಿಯುವ ಮಳೆಯಿಂದ ರಾಜಕಾಲುವೆಗಳು ತುಂಬಿ ಹರಿದು ಸುತ್ತಮುತ್ತಲ ತಗ್ಗು ಪ್ರದೇಶದ ಮನೆಮಠ ಅಂಗಡಿ ಮುಂಗಟ್ಟುಗಳಿಗೆ ನೀರು ತುಂಬುತ್ತದೆ.
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.
ನಟ ಯುವ ರಾಜ್ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ʻನನಗೊಂದು ಲವ್ ಬ್ರೇಕಪ್ ಆಗಿದೆ, ಸದ್ಯಕ್ಕೆ ಲವ್ ಮಾಡಲ್ಲʼ ಎಂದು ಸಪ್ತಮಿ ಗೌಡ ಹೇಳಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂ ಆಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.
ನಗರದಲ್ಲಿ ಇಂದಿನಿಂದ ಪ್ರಾಯೋಗಿಕವಾಗಿ ಎರಡು ರೂಟ್ ಗಳಲ್ಲಿ ನಗರ ಸಾರಿಗೆ ಆರಂಭಿಸಿದ್ದು ಇದು ಯಶಸ್ವಿಯಾದರೆ ನಗರ ಸಾರಿಗೆ ಬಲಪಡಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.
‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ) ಕಲಂ ವಿರೋಧಿಸಿದರೆ ಸಂವಿಧಾನವನ್ನು ವಿರೋಧಿಸಿದಂತೆ’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದರು.
ತಾಲ್ಲೂಕಿನ ಪಾಶಾಪುರ ಗ್ರಾಮದಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ನರಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಪರಿಸರ ಸಮತೋಲನ ಕಾಪಾಡಲು ಹೆಚ್ಚು ಸಸಿಗಳನ್ನು ನೆಡಬೇಕು. ಅವುಗಳನ್ನು ಪಾಲನೆ, ಪೋಷಣೆ ಮಾಡಿ ಗಿಡಗಳಾದ ಮೇಲೆ ಸಂರಕ್ಷಣೆ ಮಾಡಬೇಕು. ಆರೋಗ್ಯಯುತ ಜೀವನ ನಡೆಸಲು ಉಪಯುಕ್ತವಾಗುತ್ತದೆ ಎಂದು ಪಿಡಿಒ ಜುಂಜೇಗೌಡ ಹೇಳಿದರು.
ಕಾರಿಗೆ ಹಿಂಬದಿಯಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಟಿ20 ವಿಶ್ವಕಪ್ ಗೆಲ್ಲಲೇಬೇಕೆಂದು ಸೇನಾ ಕೇಂದ್ರಗಳಲ್ಲಿ ತರಬೇತಿ ಪಡೆದಿದ್ದ ಪಾಕಿಸ್ತಾನ ಈಗ ಟೂರ್ನಿಯಿಂದಲೇ ಔಟ್ ಆಗಿದೆ. ಅಮೆರಿಕ, ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದೆ.
ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆ ಆಡಿಯೋ ಮೂಲಕ ಬೆದರಿಕೆ ಹಾಕಿದ್ದು, ಸಿಎಂ ಯೋಗಿ ಸರ್ಕಾರ ಎಚ್ಚೆತ್ತುಕೊಂಡಿದೆ.
ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಅವರ ಕರಾಳ ಮುಖ ಅನಾವರಣಗೊಳ್ಳುತ್ತಿದೆ. ಹಲವು ಆರೋಪಗಳು ಕೇಳಿ ಬರುತ್ತಿವೆ. ನಿರ್ಮಾಪಕರೊಬ್ಬರಿಗೆ ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಧ್ಯಾನ ಬದುಕಿನ ಸ್ವಾಸ್ಥ್ಯ ವೃದ್ಧಿಗೆ ಹಾಗೂ ಒತ್ತಡ ನಿವಾರಣೆಗೆ ಸಹಕಾರಿ. ಕುದಿಯುತ್ತಿರುವ ಮೈ-ಮನಗಳನ್ನು ಶಾಂತಗೊಳಿಸಿ, ನಮ್ಮೊಳಗಿನ ಉಲ್ಲಾಸವನ್ನು ಎಚ್ಚರಿಸುವ ಕ್ರಿಯೆಯಿದು.
ಸೀಬೆಕಾಯಿ ವರ್ಷಕ್ಕೆರಡು ಬಾರಿ ನೋಡಲು ಸಿಗುತ್ತದೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳಿವೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ನ ಮರಣೋತ್ತರ ವರದಿ ಇದೀಗ ಬಹಿರಂಗಗೊಂಡಿದ್ದು , ತೀವ್ರ ರಕ್ತಸ್ರಾವ ಮತ್ತು ಚಿತ್ರಹಿಂಸೆಯಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.
ಬಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಹಲ್ಲೆ ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳಿಂದ ಮುತ್ತಿಗೆಗೆ ಯತ್ನಿಸಲಾಗಿದೆ.
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರ ರಾಜ್ಯದ ಯುವಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.
ಭಾರೀ ಮಳೆಯಿಂದ ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 6 ಮಂದಿ ಸಾವಿಗೀಡಾಗಿದ್ದು, 1,200ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.