Showing 20 of 19053 articles • Page 948 of 953
ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್ ಸೊರೆನ್ ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಮೇ 22) ನಿರಾಕರಿಸಿದೆ.
ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸಂಗೀತ ಹಾಗೂ ಪ್ರದರ್ಶಕ ಕಲೆಗಳು ಸಮಾಜಕ್ಕೆ ಶಾಂತಿ ನೆಮ್ಮದಿ ಕೊಡುತ್ತವೆ. ಶ್ರೇಣಿಕೃತ ಸಮಾಜಕ್ಕೆ ಸಮತೆಯನ್ನು ಕಲೆಗಳ ಮೂಲಕ ಧೈರ್ಯವಾಗಿ ಪ್ರದರ್ಶಿಸುವ ಚೈತನ್ಯ ಪ್ರತಿಯೊಬ್ಬರಿಗೂ ದೊರೆಯಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಿಂದ ಒಟ್ಟು 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಬಜ್ಪೆ ಕೆಂಜಾರಿನಲ್ಲಿ ವಿಮಾನ ದುರಂತ ಸಂಭವಿಸಿ ಮೇ 22ಕ್ಕೆ 14 ವರ್ಷ ತುಂಬುತ್ತಿವೆ. 2010ರ ಮೇ 22ರಂದು ಮುಂಜಾನೆ ದುಬೈಯಿಂದ ಕೆಂಜಾರು ವಿಮಾನ ನಿಲ್ದಾಣಕ್ಕೆ ಬಂದ ವಿಮಾನ ರನ್ವೇಯಿಂದ ಜಾರಿ ದುರಂತಕ್ಕೀಡಾಗಿತ್ತು
ಟೀ, ಕಾಫಿಯಿಂದಲೇ ದಿನ ಶುರು ಮಾಡುವವರೇ ಅತಿ ಹೆಚ್ಚು, ಮಧ್ಯಾಹ್ನ ಊಟದ ಬಳಿಕ ಒಂದು ಟೀ. ಹೀಗೆ ದಿನದಲ್ಲಿ ಐದಾರು ಭಾರೀ ಟೀ ಅಥವಾ ಕಾಫಿ ಕುಡಿಯೋ ಜನರು ಇದ್ದಾರೆ.
ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲವಾಗಿರುವ ಹರಿಹರಪುರದ ಶಾರದ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯಕ್ಕೆ ರಿಷಬ್ ಶೆಟ್ಟಿ ಕುಟುಂಬದ ಜೊತೆ ಭೇಟಿ ನೀಡಿದರು.
ಸ್ಯಾಮ್ಸಂಗ್ ಗ್ಯಾಲಕ್ಸಿ ಸ್ಮಾರ್ಟ್ಫೋನ್ಗಳಿಗೆ ಎಷ್ಟು ಬೇಡಿಕೆ ಇದೆಯೋ ಅದೇ ರೀತಿ ಲ್ಯಾಪ್ಟಾಪ್ಗಳಿಗೂ ಸಹ ಬೇಡಿಕೆ ಇದೆ. ಅದರಂತೆ ಈಗ ಸ್ಯಾಮ್ಸಂಗ್ ಗ್ಯಾಲಕ್ಸಿ ಬುಕ್ 4 ಎಡ್ಜ್ ಲ್ಯಾಪ್ಟಾಪ್ ಘೋಷಣೆ ಮಾಡಲಾಗಿದೆ.
ದೋಣಿ ಮುಳುಗಿ ಆರು ಜನ ನಾಪತ್ತೆಯಾದ ಪ್ರಕರಣ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಡೆಯಾದ ಘಟನೆ ನಡೆದಿದೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ.
ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೂಂಜ ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್ ಮತ್ತು ಪಿಎಸ್ಐ ಚಂದ್ರಶೇಖರ್ ಆಗಮಿಸಿದ್ದಾರೆ.
ಅಡುಗೆ ಅನಿಲ ಸೋರಿಕೆಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣಾವಾಗಿ ಸಾವನಪ್ಪಿದ್ದಾರೆ. ಈ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ
ನಟ ಶಾರುಖ್ ಖಾನ್ ಒಡೆತನದ ‘ಕೋಲ್ಕತ್ತಾ ನೈಟ್ ರೈಡರ್ಸ್’ ತಂಡ ಸುಲಭದಲ್ಲಿ ಈ ವರ್ಷದ ಐಪಿಎಲ್ ಫಿನಾಲೆಗೆ ಏರಿದೆ. ಈ ಮಧ್ಯೆ ತಮ್ಮಿಂದಾದ ಅಚಾತುರ್ಯಕ್ಕೆ ಅವರು ಸುರೇಶ್ ರೈನಾ, ಆಕಾಶ್ ಚೋಪ್ರಾ ಬಳಿ ಅವರು ಕ್ಷಮೆ ಕೇಳಿದ್ದಾರೆ.
ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರುವ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ.
ಅಮೇರಿಕಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಇನ್ನು ಮುಂದುವರೆದಿದೆ. ಇದು ಎಂದಿಗೆ ಕೊನಗೊಳ್ಳುವುದೋ ತಿಳಿದಿಲ್ಲ ಕೆಲವರು ಕೊಲೆಯಾದರೆ ಇನ್ನು ಕೆಲವರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ
ಇಂದು ಆರ್ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.
ಟೋಲ್ ನಿರ್ವಾಹಣೆ, ಸುಂಕ ವಸೂಲಿಗೆ ಹೊಸ ಕಂಪನಿ ಹೆಜಮಾಡಿಗೆ ವಕ್ಕರಿಸಿದ್ದರೂ ಹಳೆಯ ಸಮಸ್ಯೆಗಳು ಜೀವಂತವಿದ್ದು, ಕಳೆದ ಸುಮಾರು ಹತ್ತು ದಿನಗಳಿಂದ ಶೌಚಾಲಯ ದುರಸ್ಥಿ ಹೆಸರಲ್ಲಿ ಮುಚ್ಚಿದ್ದು ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ.
ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದಲ್ಲಿ ನಡೆದಿದೆ.
ಮೊಸಳೆಯೊಂದು ಪಾರಿವಾಳವನ್ನು ಬೇಟೆಯಾಡಿದ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಪಿಲಾ ಹಿನ್ನೀರಿನಲ್ಲಿ ನಡೆದಿದೆ.