Showing 20 of 21614 articles • Page 95 of 1081
ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬುಡಮೇಲಾಗಿ ಬಿದ್ದ ಘಟನೆ ಜುಲೈ 4ರಂದು ನಡೆದಿದೆ.
ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ನ ಪಿಡಬ್ಲ್ಯೂಡಿ ಕಚೇರಿ ಮುಂಭಾಗದ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ರಾಜ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ನೈಸರ್ಗಿಕ ಶಕ್ತಿ ವರ್ಧನೆಯಾಗುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಒಂದೇ ಒಂದು ತಪ್ಪು ಹೆಜ್ಜೆ ಇಟ್ಟರೂ ಇರಾನ್ ಸರ್ವನಾಶವಾಗಲಿದೆ ಎಂದು ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಂತ್ಯಸಂಸ್ಕಾರದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
ವಾಹನ ದಟ್ಟಣೆಯಿಂದ ಆಂಬ್ಯುಲೆನ್ಸ್ಗಳಿಗೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತಿದ್ದು, ಈ ನಿಟ್ಟಿನಲ್ಲಿ ಹಿಂದೆ ಆರಂಭಿಸಿದ್ದ ಬೈಕ್ ಆಂಬ್ಯುಲೆನ್ಸ್ಗೆ ಮತ್ತೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದ ಐವರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಗರದ ವಿವಿಧ ರಸ್ತೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಆತನ ಮನೆಯನ್ನು ಪರಿಶೀಲಿಸಿದಾಗ ಆಯುಧ ಹಾಗೂ ಮೊಬೈಲ್ ಕಳ್ಳತನದ ಜಾಲವೂ ಪತ್ತೆಯಾಗಿದೆ.
ಕನ್ನಡದ ಕಿರುತೆರೆ ನಟ ಪವನ್ ರವೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ
ಟಾಲಿವುಡ್ ಸ್ಟಾರ್ ರಾಮ್ಚರಣ್ ಅಭಿನಯದ ಬ್ಲಾಕ್ಬಸ್ಟರ್ ʼಪೆದ್ದಿʼ ಥಿಯೇಟರ್ನಲ್ಲಿ ಭರ್ಜರಿ ಪ್ರದರ್ಶನ ಕಂಡು, ಒಟಿಟಿಗೆ ಲಗ್ಗೆಯಿಡಲು ದಿನಾಂಕ ನಿಗದಿಯಾಗಿದೆ.
ಆರೂ ಪಂದ್ಯಗಳನ್ನು ಗೆದ್ದ ಅಜೇಯ ಸಾಧನೆಯೊಂದಿಗೆ ವನಿತಾ ಟಿ20 ವಿಶ್ವಕಪ್ ಫೈನಲಿಗೆ ಲಗ್ಗೆ ಹಾಕಿರುವ ಆಸ್ಟ್ರೇಲಿಯ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳು ರವಿವಾರ ಲಾರ್ಡ್ಸ್ ಅಂಗಳದಲ್ಲಿ ಪ್ರಶಸ್ತಿ ಪೈಪೋಟಿಗೆ ಇಳಿಯಲಿವೆ.
: ಛತ್ತೀಸ್ಗಢದ ಸಾಂಪ್ರದಾಯಿಕ ಕಥೆ ಹೇಳುವ ಕಲೆಯನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸಿದ್ದ ಪ್ರಸಿದ್ಧ ಪಾಂಡವಾನಿ ಜಾನಪದ ಗಾಯಕಿ ತೀಜನ್ ಬಾಯಿ (70) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಏಲೂರು ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ರೈಲು ಅಪಘಾತವೊಂದು ಸಂಭವಿಸಿದೆ.
ಹದಿನಾರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅಭಿನಂದನ್ ಗೌಡ ಎಂಬಾತನನ್ನು ಬಂಧಿಸಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪರಿಷ್ಕೃತ ಕೇಂದ್ರ ಒಪ್ಪಂದ ವ್ಯವಸ್ಥೆಯನ್ನು ಜಾರಿಗೆ ತರಲು ಸಜ್ಜಾಗಿದ್ದು, ಹೊಸ ರಚನೆಯಡಿಯಲ್ಲಿ ಕನಿಷ್ಠ 45 ಆಟಗಾರರು ಲಾಭದಾಯಕ ಒಪ್ಪಂದಗಳನ್ನು ಪಡೆಯುವ ನಿರೀಕ್ಷೆಯಿದೆ.
ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ವಿರಾಟ್ ಕೊಹ್ಲಿ ನಿರ್ಧಾರದ ಬಗ್ಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ನಿರಾಶೆ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಮಾಲ್ ಮಾಡಿದ್ದ ಬೇಬಿ ಬಾಸ್ ವೈಭವ್ ಸೂರ್ಯವಂಶಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಒಂದರ ಹೆಡ್ಲೈಟ್ಗಳು ಕೆಟ್ಟುಹೋಗಿದ್ದರೂ, ಚಾಲಕ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರಾತ್ರಿ ವೇಳೆ ಬಸ್ ಚಲಾಯಿಸಿದ್ದಾನೆ.
ಕೆಆರ್ ಸರ್ಕಲ್ ಬಳಿ ಸಿಗ್ನಲ್ನಲ್ಲಿ ನಿಂತಿದ್ದ ಬಸ್ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಸ್ನಲ್ಲಿದ್ದ ಪ್ರಯಾಣಿಕರು, ಡ್ರೈವರ್ಗೆ ಗಾಯಗಳಾದ ಪ್ರಕರಣ ಸಂಬಂಧ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಮಾಡಿದ ಚಾಲಕ ಅಭಿಷೇಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬರುವ ಮುನ್ನ ರಾಮಮಂದಿರದಲ್ಲಿ ಪ್ರತಿನಿತ್ಯ 6-8 ಲಕ್ಷ ರೂ. ಲೂಟಿ ಆಗಿರುವ ಬಗ್ಗೆ ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ.