Showing 20 of 20844 articles • Page 951 of 1043
ಚುನಾವಣೆಗೂ ತೈಲ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಮಂಗಳೂರು ಧರ್ಮ ಪ್ರಸಾರ ವಿಭಾಗದ ವತಿಯಿಂದ “ಹಿಂದವ ಸೋದರ ಸರ್ವೇ” ಎಂಬ ಘೋಷ ವಾಕ್ಯದಂತೆ ಹಿಂದೂ ಸಮಾಜದಲ್ಲಿ ಸಾಮರಸ್ಯ ತರುವ ಮೂಲಕ
ಬಳ್ಳಾರಿ ತಾಲೂಕಿನ ಹಗರಿಗ್ರಾಮದ ನಿವಾಸಿಗಳಾದ ಸುಧಾಕರ ಮತ್ತು ಸಿಂಧು ದಂಪತಿಯ ನಾಲ್ಕು ತಿಂಗಳ ಮಗು ಸಾಯಿರಾ ನೋಬಲ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದ್ದಾಳೆ.
ಮಂಗಳೂರು ವಿವಿಯ 42ನೇ ವಾರ್ಷಿಕ ಘಟಿಕೋತ್ಸವ ಜೂನ್ 15ರಂದು ನಡೆದಿದ್ದು, ಮೂವರು ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
ಮುಂಗಾರು ಮಳೆ ಕಾಣಸಿಕೊಂಡ ಬೆನ್ನಿಗೆ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ
ಚಿತ್ರದುರ್ಗ ಮೂಲದ ರೇನುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಗೆದಷ್ಟು ವಿಚಾರಗಳು ಬಯಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆಗೆ ಇಳಿದಿದ್ದು, ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸುತ್ತೇವೆ. ಪೆಟ್ರೋಲ್, ಡೀಸೆಲ್ ದರ ಇಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ
ಜಹಾಂಗೀರ್ ಪುರ ಪ್ರದೇಶದ ಫ್ಲ್ಯಾಟ್ ನಲ್ಲಿ ವೃದ್ಧ ಮತ್ತು ಮೂವರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಫ್ಲ್ಯಾಟ್ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್
ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆಯಾಗಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿ ಗಂಗಾ ನದಿಯಲ್ಲಿ ಮುಳುಗಿದೆ
ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆಯಾಗಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿ ಗಂಗಾ ನದಿಯಲ್ಲಿ ಮುಳುಗಿದೆ.
ನಂಜನಗೂಡು ನಗರದಲ್ಲಿ ಕಲುಷಿತ ನೀರು ಎಲ್ಲ ಬಡಾವಣೆಗಳಿಗೆ ಪೂರೈಕೆಯಾಗುತ್ತಿದ್ದು, ನಗರಸಭಾ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ
ಅಮೆರಿಕದ ಮಿಚಿಗನ್ ರಾಜ್ಯದ ಅತಿದೊಡ್ಡ ನಗರವಾದ ಡೆಟ್ರಾಯಿಟ್ ಬಳಿಯ ವಾಟರ್ಪಾರ್ಕ್ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ.
ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿದ್ಯುತ್ ಶಾಕ್ನಿಂದ 7 ನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು.
ಉಡುಪಿಯ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ (73) ರವಿವಾರ ಬೆಳಗ್ಗೆ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.
ಅಪ್ಪ ವರ್ಷವಿಡೀ, ಜೀವನಪೂರ್ತಿ ತೋರುವ ಪ್ರೀತಿ, ಮಾರ್ಗದರ್ಶನ, ಬೆಂಬಲ ನಮ್ಮ ಬದುಕನ್ನು ಹಸನಾಗಿಸಿದ್ದನ್ನು ನೆನಪು ಮಾಡಿಕೊಳ್ಳಲು ಒಂದು ದಿನ. ಅದು ಅಪ್ಪಂದಿರ ದಿನ ಅಥವಾ ಅಪ್ಪನ ದಿನ. ಅಪ್ಪನ ಜೊತೆಗೆ ಪ್ರೀತಿಯಿಂದ ಇರುತ್ತೀರಿ ನಿಜ.
ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ ಫ್ರಿಡ್ಜ್ಗಳಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ.
ನಮೀಬಿಯಾ ತಂಡದ ಸ್ಟಾರ್ ಆಲ್ರೌಂಡರ್ ಡೇವಿಡ್ ವೀಝ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 11 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.
ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ (82) ಅವರು ಭಾನುವಾರ ವಿಧಿವಶರಾಗಿದ್ದಾರೆ.