Showing 20 of 19053 articles • Page 952 of 953
ಶಿವರಾಜ್ಕುಮಾರ್ ನಟನೆಯ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ತನ್ನ ಗಂಡನಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೇಶಾದ್ಯಂತ ಬೇಸಿಗೆ ಬಿಸಿ ಎಷ್ಟಿದೆ ಅಂದ್ರೆ ನೆತ್ತಿ ಸುಡುವ ಬಿಸಿಲು ಆತಂಕವನ್ನು ಸೃಷ್ಟಿಸುತ್ತಿದೆ. ಬಿಟ್ಟು ಬಿಟ್ಟು ಬರುವ ಮಳೆಯ ನಡುವೆಯೂ ತಾಪಮಾನ ಏರಿಕೆಯಿಂದ ಹಲವು ಆರೋಗ್ಯ ಸಮಸ್ಯೆಗಳ ಜೊತೆಗೆ ಕಿಡ್ನಿ ಸಮಸ್ಯೆ ಪ್ರಕರಣ ದುಪ್ಪಟ್ಟಾಗಿದೆ
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸ್ಪೋಟದಲ್ಲಿ ಕರ್ನಾಟಕದ ಮೂಲದ ಇಬ್ಬರು ವೈದ್ಯರು ಭಾಗಿಯಾಗಿರುವುದು ವರದಿಯಾಗಿದೆ. ಕೊಯಮತ್ತೂರು ಖಾಸಗಿ ಆಸ್ಪತ್ರೆ ಮೇಲೆ ಎನ್ ಐ ಎ ದಾಳಿ ನಡೆಸಿದಾಗ ಈ ಮಾಹಿತಿ ಸಿಕ್ಕಿದೆ.
ನಾವ್ಯಾಕೆ ದೇವೇಗೌಡರ ಸಾವು ಬಯಸುತ್ತೇವೆ? ಅವರ ಮನೆಯಲ್ಲಿ ನಡೆದಿರುವ ಅನಾಹುತಕ್ಕೆ ನಾವು ಕಾರಣವೇ? ಅವು ಅವರ ಮನೆಯವರೇ ಮಾಡಿಕೊಂಡ ಅನಾಹುತಗಳು’ ಎಂದು ಪಶುಸಂಗೋಪನೆ,
ವಸಂತ ದ್ವಾದಶಿ ಹಾಗೂ ವಿದ್ಯಮಾನ್ಯತೀರ್ಥರ ಉತ್ತರಾಧನೆ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಚಿನ್ನ ಮತ್ತು ನವರತ್ನ ರಥದ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ನ ನೂತನ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು & ಸುವ್ಯವಸ್ಥೆ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 114 ಹೆಚ್ಚು ರೋಗಿಗಳಿಗೆ ಕಾಲರಾ ರೋಗ ಕಾಣಿಸಿಕೊಂಡಿತ್ತು
ಒಂದು ಬಾರಿ ತನ್ನ ರೌದ್ರವತಾರದಿಂದ ಜನತೆಯನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೋವಿಡ್-19 ಇದೀಗ ಹೊಸ ಅಲೆ ಪತ್ತೆಯಾಗಿದ್ದು ಸಿಂಗಾಪುರದಲ್ಲಿ ಅಧಿಕ ಪ್ರಕರಣಗಳು ದಾಖಲಾಗಿರುವುದು ಕೊಂಚ ಗೊಂದಲಗೊಳಿಸಿದೆ.
ನಟ ದರ್ಶನ್ ಅವರು ‘ಡೆವಿಲ್: ದಿ ಹೀರೊ’ ಸಿನಿಮಾದ ಕೆಲಸಗಳ ನಡುವೆ ಬಿಡುವು ಪಡೆದ ದುಬೈಗೆ ತೆರಳಿದ್ದಾರೆ. ಅಲ್ಲಿ ಪತ್ನಿ ವಿಜಯಲಕ್ಷ್ಮಿ ಜತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದಿದ್ದು ಕಣಿವೆಗೆ ಮಿನಿ ಗೂಡ್ಸ್ ಉರುಳಿಬಿದ್ದ ಪರಿಣಾಮ 18 ಮಂದಿ ಸಾವನಪ್ಪಿದ್ದಾರೆ.ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಮ್. ಎಸ್ ಧೋನಿ ಅವರು ಬಾರ್ ನಲ್ಲಿರುವ ವಿಡಿಯೋವೊಂದು ವೈರಲ್ ಆಗಿದೆ. ಆರ್ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ.
ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್ನಲ್ಲಿ ನಡೆದಿದೆ.
ಮುಂಬೈಗೆ ಬರುವ ಫ್ಲೆಮಿಂಗೋ ಪಕ್ಷಿಗಳೇ ಜನರ ಪ್ರಮುಖ ಆಕರ್ಷಣೆಯಾಗಿರುತ್ತದೆ. ಅದನ್ನು ನೋಡಲು ಎಲ್ಲೆಲ್ಲಿಂದಲೋ ಜನರು ಆಗಮಿಸುತ್ತಾರೆ. ಆದರೆ ಏಕಾಏಕಿ 30ಕ್ಕೂ ಅಧಿಕ ಫ್ಲೆಮಿಂಗೋಗಳು ಸಾವನ್ನಪ್ಪಿರುವುದು ಆತಂಕ ಸೃಷ್ಟಿಮಾಡಿತ್ತು.
ಔರಾದ್ ತಾಲೂಕು ಜಿಲ್ಲೆಯಲ್ಲಿಯೇ ಅತಿ ಹಿಂದೂಳಿದ ತಾಲೂಕು ಎಂಬ ಹಣೆ ಪಟ್ಟಿಕಟ್ಟಿಕೊಂಡಿರುವ ತಾಲೂಕ್ಕಾಗಿದೆ.ಇಂತಹ ಹಿಂದೂಳಿದ ತಾಲೂಕಿನಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಆಸ್ಪತ್ರೆ
ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಇಂದು (ಮೇ.21) ಬೆಳ್ಳಂಬೆಳಗ್ಗೆ ನಡೆದಿದೆ.
ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಕೃಪಾಂಕ ನೀಡಬೇಕಾಯಿತು. ಆದರೆ ಇನ್ನು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ರೀತಿ ಕೃಪಾಂಕ ನೀಡುವುದಿಲ್ಲ