Showing 20 of 20813 articles • Page 955 of 1041
ಮುಮ್ಮಿಗಟ್ಟಿ ಗ್ರಾಮದಲ್ಲಿ ಡೆಂಗ್ಯೂ ಶಂಕಿತ ಬಾಲಕಿ ಸಾವು ಪ್ರಕರಣ ಹಾಗೂ ಡೆಂಗ್ಯೂ ಶಂಕಿತ 7 ಪ್ರಕರಣಗಳ ಪತ್ತೆಯಿಂದಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ನಿರ್ದೇಶನದ ಮೇರೆಗೆ ಮುಮ್ಮಿಗಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು.
ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ. ಇಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ.
ವಿವಾಹಿತ ಮಹಿಳೆಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಪುತ್ರ ವಿನೀಶ್, ತಂದೆಯನ್ನು ನೆನೆದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ದ್ವಿಚಕ್ರ ವಾಹನ ತಯಾರಕ ಕಂಪನಿ ಬಿಎಂಡಬ್ಲ್ಯು ಮೋಟೊರಾಡ್ R 1300 ಜಿಎಸ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ಗೆ ನಟಿ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.
‘ನೀಟ್’ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮವನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ‘ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್’ (ಎಐಡಿಎಸ್ಒ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಟ ದರ್ಶನ್ ಕರಾಳ ಮುಖವನ್ನು ಅಲ್ಲೇ ಕೂಲಿ ಮಾಡಿದ್ದ, ಸದ್ಯ ಹಾಸಿಗೆ ಹಿಡಿದ ವ್ಯಕ್ತಿಯೊಬ್ಬರು ಬಿಚ್ಚಿಟ್ಟಿದ್ದಾರೆ. 8 ವರ್ಷದಿಂದ ಕೂಲಿ ಮಾಡಿ ಕೊನೆಗೆ ತೊಂದರೆ ಆದಾಗ ಸಹಾಯ ಮಾಡದೆ ನೋವು ಕೊಟ್ಟದನ್ನು ತಿಳಿಸಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟು ಬಿದ್ದು ಇನ್ನಿತರ ವಿದ್ಯಾರ್ಥಿಗಳು ಪಾರಾಗಿರುವ ಘಟನೆ ಶಿರಾ ನಗರದಲ್ಲಿ ಗುರುವಾರ ನಡೆದಿದೆ.
ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಅಂಬಾಗಿಲಿನಲ್ಲಿ ಸಂಭವಿಸಿದೆ.
ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ರಾಜೀನಾಮೆ ನೀಡಿರುವ ಘಟನೆ ಸಿಕ್ಕಿಂ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಮೋದಿ ಅವರು ಪರಿಶೀಲನಾ ಸಭೆ ನಡೆಸಿದ ಕಲವೇ ಗಂಟೆಗಳಲ್ಲಿ ರಿಯಾಸಿ ಬಸ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅಭಿಮಾನಿಗಳೇ ದೇವರು. ಆದರೆ ದರ್ಶನ್ ಪ್ರಕರಣ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿದೆ. ಇದೊಂದು ಹೀನ ಕೃತ್ಯ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ.
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಹೊಂದಿದ್ದಾರೆ.
ವಾಲ್ಮೀಕಿ ನಿಗಮದ ಹಣ ಲೂಟಿಕೋರರ ಪಾಲಾಗಿದ್ದು ಇದರ ಹಿಂದೆ ದೊಡ್ಡ ಶಕ್ತಿಯೇ ಅಡಗಿದ್ದು ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ರಾಮಸ್ವಾಮಿ ಒತ್ತಾಯಿಸಿದರು.
ಪ್ರಥಮ ಸ್ತ್ರೀವಾದಿ, ದಿಟ್ಟತನದಿಂದ ಕೂಡಿದ ಗಟ್ಟಿಗತ್ತಿ ಹೋರಾಟ ಮನೋಭಾವ ಸಾಹಿತಿ ವಿಜಯದಬ್ಬೆರವರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಜಾನಪದ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಹೇಳಿದರು.