Showing 20 of 20873 articles • Page 959 of 1044
ತೀವ್ರವಾಗಿ ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿಹಾಕಿಕೊಂಡಿರೋ ಪಾಕಿಸ್ತಾನವು ಇತ್ತೀಚೆಗೆ ತನ್ನ ಆರ್ಥಿಕ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನದ ಆರ್ಥಿಕತೆಯಲ್ಲಿ ಜಾನುವಾರುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.
ಟಿ 20 ವಿಶ್ವಕಪ್ 2024 ರ ಗ್ರೂಪ್ ಬಿ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಎದುರಾಳಿ ಒಮನ್ ತಂಡವನ್ನು ಕೇವಲ 47 ರನ್ಗಳಿಗೆ ಆಲೌಟ್ ಮಾಡಿತು.
ಪ್ರಧಾನಿ ನರೇಂದ್ರ ಮೋದಿ ಅವರು ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಇಟಲಿಯ ಅಪುಲಿಯಾ ಪ್ರದೇಶದ ಬೃಂಡಿಸಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರೆ, ನಾಲ್ವರು ಸೈನಿಕರು ಗಾಯಗೊಂಡಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಇಂದು ಬೆಳ್ಳಿ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ.
ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದ್ದು, ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು
ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ ‘ಇನ್ಸ್ ಪಾಯರ್’ ಗ್ರೀನ್ ಹಾಸ್ಪಿಟಲ್
ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 150 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಶಹಾಬಾದ ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪಡಿತರ ಅಕ್ಕಿ ವಿತರಿಸದೇ
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಅವಧಿಗೆ ಅಧಿಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶಿ ಬೇಟಿ ಇದಾಗಿದ್ದು,ಟಲಿಯ ಅಪುಲಿಯಾ ಪ್ರದೇಶದಲ್ಲಿ
ಹೋಬಳಿಯ ಹಾಲಹಳ್ಳಿ (ಕೆ) ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವರ್ಷದಿಂದ ವರ್ಷಕ್ಕೆ ಕಲಾ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಲೇ ಸಾಗಿದೆ.
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧವಾಗಿದೆ. ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ವರೆಗೆ ಹಳದಿ ಮಾರ್ಗದ (ಆರ್ವಿ ರಸ್ತೆ- ಬೊಮ್ಮಸಂದ್ರ) 3.3 ಕಿ.ಮೀ ಉದ್ದದ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಹಿರಿಯ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು. ಜೂನ್ 13, ಗುರುವಾರದಂದು
ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ A-8 ಆರೋಪಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದಾನೆ.
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ವಿಶಾಲ್(19) ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು.
ಪಾಕಿಸ್ತಾನದ ಕರಾಚಿ ಪ್ರದೇಶದಿಂದ ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾದ ಆಘಾತಕಾರಿ
ಭಾರೀ ಮಳೆಯು ಸಿಕ್ಕಿಂನಲ್ಲಿ ವ್ಯಾಪಕವಾದ ವಿನಾಶವನ್ನು ಉಂಟುಮಾಡಿದೆ. ಹಲವೆಡೆ ಭೂಕುಸಿತದಿಂದಾಗಿ ಉತ್ತರ ಸಿಕ್ಕಿಂ ರಾಜ್ಯದ ಸಂಪರ್ಕ ಕಡಿತವಾಗಿದೆ. ಇದರಿಂದ ತೀಸ್ತಾ ನದಿಯು ಉಕ್ಕಿ ಹರಿಯುತ್ತಿದೆ
ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ
ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ತೂಗುದೀಪ್ ಬಂಧನವಾಗಿದೆ. ಖಾಕಿ ವಶದಲ್ಲಿರುವ ಇರುವ ದರ್ಶನ್ ಹಾಗು ಅವರ ಟೀಂ ಗೆ ಪೊಲೀಸರು ಬಿರಿಯಾನಿ ನೀಡಿದ್ದರು ಎಂದು ಹೇಳಲಾಗಿತ್ತು
ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಅಜಿತ್ ದೋವಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ.
ಮಹಾರಾಷ್ಟ್ರದನಾಗ್ಪುರದಲ್ಲಿರುವ ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟಕ ಸಿಡಿದು 5 ಮಂದಿ ಕಾರ್ಮಿಕರು ಸಾವನಪ್ಪಿದ್ದು 5 ಮಂದಿ ಗಾಯಗೊಂಡಿದ್ದಾರೆ