Showing 20 of 20707 articles • Page 960 of 1036
ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಟ್ವೀಟ್ ಮಾಡಿದ್ದರು.
ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ನಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಆರೋಗ್ಯ ವಿಮೆ ಕ್ಲೈಮ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಆಗಸ್ಟ್ 1ರಿಂದ ಜಾರಿಯಾಗಲಿದೆ. ಇನ್ನು ಮುಂದೆ ವಿಮಾ ಕಂಪನಿಗಳು ಆರೋಗ್ಯ ವಿಮಾ ಕ್ಲೈಮ್ಗಳ ನಗದು ರಹಿತ ಸೆಟಲ್ಮೆಂಟ್ ಗೆ ಆದ್ಯತೆ ನೀಡಬೇಕಿದೆ.
ಸರ್ಕಾರದ ಉಚಿತ ಯೋಜನೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಹೊಲಕ್ಕೆ ಕೂಲಿ ಆಳುಗಳ ಸಮಸ್ಯೆಯುಂಟಾಗಿದ್ದು ಎಲ್ಲಾ ಕೆಲಸವನ್ನು ತಾವೇ ಮಾಡಬೇಕಾಗಿದೆ.
ಕೆಳ ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿಯ ಬರ್ಬರ ಹತ್ಯೆ ನಡೆದಿತ್ತು. ಸ್ವಾಮೀಜಿ ಆಪ್ತ ಸಹಾಯಕನಾಗಿದ್ದ ರವಿ ಎಂಬಾತನೇ ಸ್ವಾಮೀಜಿಯನ್ನು ಕೊಲೆ ಮಾಡಿದ್ದನು. ಆದರೆ ಕೊಲೆಗೈದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿದಾಟಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಬೈಕ್ ವಿಚಾರವಾಗಿ ತಂದೆಯೊಬ್ಬ ಮಗನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ನಗರದ ಕಾಂಗ್ರೆಸ್ ಶಾಸಕರ, ಜೊತೆ ಸಭೆಯನ್ನು ನಡೆಸಿದರು.
ನೂತನ ಕಾಂಗ್ರೆಸ್ ಸಂಸದ ಪಪ್ಪು ಯಾದವ್ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಉದ್ಯಮಿಯೊಬ್ಬರು ತಮ್ಮಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪ್ರಕರಣ ದಾಖಲಾಗಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿ ನಾಳೆಗೆ (ಬುಧವಾರ) ಒಂದು ವರ್ಷ ಆಗಲಿದೆ. ಈ ಅವಧಿಯಲ್ಲಿ 225 ಕೋಟಿ ಮಹಿಳೆಯರು ಉಚಿತವಾಗಿ ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.
ವ್ಯಕ್ತಿಯೊಬ್ಬ ಮೆಟ್ರೋ ಟ್ರ್ಯಾಕ್ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರದ ಹೊಸಳ್ಳಿಯಲ್ಲಿ ನಿನ್ನೆ ರಾತ್ರಿ ಸುಮಾರು 8:50ರ ಸಮಯಕ್ಕೆ ನಡೆದಿದೆ.
ʻರುಚಿಗೆ ತಕ್ಕಷ್ಟು ಉಪ್ಪುʼ ಎಂದು ಹೇಳುವುದು ಹೌದಾದರೂ ಉಪ್ಪು ಬಾಯಿಯ ರುಚಿಗೆ ಮಾತ್ರವಲ್ಲ, ದೇಹದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡುತ್ತದೆ.
ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಿಗೆ ಕುಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಬಲ್ಯ ಕಡಿಮೆಯಾಗಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ನೇಮಕ ಮಾಡಿಕೊಳ್ಳುತ್ತಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬಹುತೇಕ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಭಾರತದಲ್ಲಿ ನಿನ್ನೆಯಷ್ಟೇ ಇದೆ.
ಹಳೆಯ ಕಾಲದಿಂದಲೂ ತಲೆಗೂದಲ ಆರೈಕೆಗೆ ಸೀಗೆಕಾಯಿ ಅಥವಾ ಶಿಕಾಕಾಯಿ ಬಳಕೆಯಲ್ಲಿದೆ. ಈಗಿನಂತೆ ಕಡಿಮೆ ಜಿಡ್ಡಿನ ಎಣ್ಣೆಗಳು ಇಲ್ಲದ ಕಾಲದಲ್ಲಿ, ದಿನವೂ ಎಣ್ಣೆಯನ್ನು ನಿಯಮಿತವಾಗಿ ಕೂದಲಿಗೆ ಲೇಪಿಸುತ್ತಿದ್ದ
ಅತ್ಯತ್ತಮ ನಟರಾದ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತನ್ನ ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಸೋನಾಕ್ಷಿ ನಟ ಜಹೀರ್ ಇಕ್ಬಾಲ್
: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ರಾಜನಾಥ್ ಸಿಂಗ್-ರಕ್ಷಣ ಅಮಿತ್ ಶಾ-ಗೃಹ