Showing 20 of 20873 articles • Page 962 of 1044
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದೆ. ಇಂದು ಸ್ಥಳ ಮಹಜರಿಗಾಗಿ ಕೊಲೆ ಆರೋಪಿಗಳ ಟೀಂ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ ಜನರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸಿಪಿಐಎಮ್ ಕೇಂದ್ರ ವಿಭಾಗ ಸಮಿತಿಯು ಒತ್ತಾಯಿಸಿದೆ.
ಮಗನ ಕತ್ತು ಸೀಳಿ, ಸ್ಟವ್ ಮೇಲೆ ದೇಹವನ್ನು ಸುಡಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರಣಾವತ್ ಅವರು ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ಕಂಗನಾ ಅವರು ಸಂದರ್ಶನವೊಂದರಲ್ಲಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಎರಡು ಹಡಗುಗಳ ನಡುವೆ ಡಿಕ್ಕಿಯಾದ ರಭಸಕ್ಕೆ 270 ಜನರಿದ್ದ ಹಡಗು ನದಿಯಲ್ಲಿ ಮಗುಚಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಕಾಂಗೋದಲ್ಲಿ ನಡೆದಿದೆ.
ಭಾರತ ಅಮೆರಿಕ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿ, ಟಿ20 ವಿಶ್ವಕಪ್ ಕ್ರಿಕೆಟ್ನ ಸೂಪರ್-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.
ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಕಾಳಜಿ ವಹಿಸಬೇಕು ಎಂದು ಶಾಸಕ ಪ್ರಭು ಚವಾಣ್ ಸೂಚನೆ ನೀಡಿದರು. ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
ರೇಣುಕಾಸ್ವಾಮಿಯ ಕೊಲೆಯ ಬಳಿಕ ಮೃತದೇಹವನ್ನು ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೀಜ್ ಮಾಡಿರುವ ಘಟನೆ ನಡೆದಿದೆ.
ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ದೇಶಾದ್ಯಂತ ಪೆಟ್ರೋಲ್ , ಡೀಸೆಲ್ ಬೆಲೆ ಸ್ಥಿರವಾಗಿದೆ.
ದಿನದಲ್ಲಿ ಲೆಕ್ಕವಿಲ್ಲದಷ್ಟು ಬಾರಿ ಹಾಲು ಆಧಾರಿತ ಚಹಾ ಮತ್ತು ಕಾಫಿ ಪಾನೀಯಗಳನ್ನು ಕೆಲವರು ಕುಡಿಯುತ್ತಾರೆ. ಪ್ರತಿನಿತ್ಯ ಜನರು ಅವರಿಗೆ ಗೊತ್ತಿಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಹಾಲನ್ನು ಕುಡಿಯುತ್ತಾ ಇರುತ್ತಾರೆ.
ಹೊಸ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.
ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ ಸಾಧ್ಯತೆಯಿದೆ. ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ.
ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಇರ್ಷಾದ್, ಶರ್ವಾನ್,
ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್ನಿಂದ ಅಯೋಧ್ಯೆ
ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ ಈಗ ಜಾಮೀನು ಪಡೆದಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾದ ನಂತರ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ