Showing 20 of 20802 articles • Page 967 of 1041
ಕಳೆದ ಕೆಲವು ದಿನಗಳಿಂದ ಕರಾವಳಿಯಾದ್ಯಂತ ಉತ್ತಮ ಮಳೆಯಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಗಾಳೆಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಸಚಿವ ಸಂಪುಟದ ಮೊದಲ ಸಭೆ ಇಂದು ಸಂಜೆ ನಡೆಯಲಿದೆ ಎಂದು ಮೂಲಗಳು ತಿಲೀಸಿವೆ.
ಭಾರತೀಯ ಮೂಲದ 28 ವರ್ಷದ ಯುವಕನನ್ನು ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಯುವಕನನ್ನು ಯುವರಾಜ್ ಗೋಯಲ್ ಎಂದು ಗುರುತಿಸಲಾಗಿದ್ದು, ಇವರು ಪಂಜಾಬ್ ಮೂಲದವರು
ನಗರದ ಗದಗ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಾಯಿಯ ಜೊತೆ ವಾಕಿಂಗ್ ಮಾಡಲು ಹೋಗಿದ್ದ ವೇಳೆ ಶ್ವಾನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ನಾಯಿಯ ಮಾಲೀಕ ಬಸ್ ತಡೆದು ಬಸ್ ಚಾಲಕ ಹಾಗೂ
ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ
ಇಲ್ಲಿನ ಸಿದ್ದಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಪ್ರಖ್ಯಾತ ದಂತ ವೈದ್ಯರಾದ ಡಾ. ಅಖ್ತರ್ ಹುಸೈನ್ ರವರಿಗೆ ರಾಯಲ್ ಕಾಲೇಜು ಒಫ್ ಫಿಶಿಷನ್ ಆಂಡ್ ಸರ್ಜನ್ (ಎಫ್.ಡಿ.ಎಸ್.ಆರ್.ಸಿ.ಪಿ.ಎಸ್), ಗ್ಲಾಸ್ಗೋ, ಯುನೈಟೆಡ್ ಕಿಂಗ್ ಡಮ್ ಪದವಿ ಪ್ರದಾನ ಮಾಡಿದೆ.
ಸ್ಯಾಂಡಲ್ವುಡ್ ಯುವ ನಟ, ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ದೊಡ್ಮನೆ ಮಗ ಗುರು ರಾಜ್ಕುಮಾರ್ ಡಿವೋರ್ಸ್ಗೆ ಮುಂದಾಗಿದ್ದಾರೆ.
ಕಿಡಿಗೇಡಿಗಳು ಖಾಸಗಿ ಆಂಬುಲೆನ್ಸ್ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲ ಟೋಲ್ ಬಳಿ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾ ಕೇಂದ್ರ, ಜಲ್ಲಿಗುಡ್ಡೆ ಇದರ ವತಿಯಿಂದ ವನಮಹೋತ್ಸವದ ಅಂಗವಾಗಿ ಪಡೀಲ್ ದ್ವಾರದ ಬಳಿ ಸಾರ್ವಜನಿಕರಿಗಾಗಿ ಸಸಿ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ಅಸ್ತಮಾ, ಕೆಮ್ಮು, ಕಫ, ಅಲರ್ಜಿ ಸಮಸ್ಯೆಗಳು ಮಳೆಗಾಲದಲ್ಲಿ ಬರುವುದು ಸಾಮಾನ್ಯ, ಆದ್ರೆ ಈ ಎಲ್ಲಾ ಸಮಸ್ಯೆಗಳಿಗೂ ಮುಂಜಾಗೃತೆಯಾಗಿ ಜೀವಂತ ಮೀನು ನುಂಗಿದ್ರೆ ಪರಿಹಾರ ಸಿಗುತ್ತೆ ಅಂತಾ ಜನ ಮುಗಿಬಿದ್ದು, ಮೀನು ನುಂಗೋಕೆ ರೆಡಿಯಾಗಿದ್ದಾರೆ.
ರೋಟರಿ ಜಿಲ್ಲಾ 3181 ರ ಆಡಳಿತ ಸಮಿತಿಯ ಅಶ್ರಯದಲ್ಲಿ ರೋಟರಿ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರಧಾನ “ಜೈತ್ರ ಯಾತ್ರಾ– 2024” ಸಮಾರಂಭವು ರೋಟರಿ ಜಿಲ್ಲಾ 3181 ರ ಗವರ್ನರ್ರಾದ ರೋ! ಕೇಶವ್ ನೇತೃತ್ವದಲ್ಲಿ ಜರಗಿತು.
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.
ಸೋತಿದ್ದೀನಿ ಅಂತಾ ಸುಮ್ನೆ ಕೂರುವುದಿಲ್ಲ. ನಿಮ್ಮೆಲ್ಲರಿಗೂ ಒಂದು ಕೊರಗಿತ್ತು. ನಿಮ್ಮ ಮನೆಗೆ ಬರಲ್ಲ ಅಂತಿದ್ರೀ, ಇನ್ಮುಂದೆ ನಿಮ್ಮ ಮನೆಗೂ ಬರ್ತಿನಿ, ನಿಮ್ಮ ಬೀದಿಗೂ ಬರ್ತಿನಿ ಎಂದು ಡಿಕೆ ಸುರೇಶ್ ಭಾವುಕರಾಗಿ ನುಡಿದಿದ್ದಾರೆ.
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಡಬದಲ್ಲಿ ಮೋದಿ ಅಭಿಮಾನಿಯೊಬ್ಬರು ಜಡೀ ಮಳೆ ಲೆಕ್ಕಿಸದೆ ಉರುಳು ಸೇವೆ ಮಾಡಿದ್ದಾರೆ.
ಚೆನ್ನೈನ ವೆಲಚೇರಿಯಲ್ಲಿ ಪತಿ ವಿಚ್ಛೇದನ ನೀಡಲು ಮುಂದಾಗಿರುವುದಕ್ಕೆ ಬೇಸರಗೊಂಡ ಹೆಂಡತಿ ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾನುವಾರ ರಾತ್ರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ಟೆ ನಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ & ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾ. ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದ ಕಂಗನಾ ರಣಾವತ್ ಭಾಗಿಯಾಗಿದ್ದರು.