Showing 20 of 20755 articles • Page 968 of 1038
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಳ್ಳೇಗಾಲದ ಯಡಕುರಿಯ ಕಾವೇರಿ ನದಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ, ಈ ನಿಟ್ಟಿನಲ್ಲಿ ಸತ್ತೇಗಾಲ ಗ್ರಾಪಂ ವತಿಯಿಂದ ನದಿಯ ಬಳಿ ತೆರಳದಂತೆ ಜನರಲ್ಲಿ ಭಾನುವಾರ ಮಧ್ಯಾಹ್ನ ಜಾಗೃತಿಯನ್ನು ಮೂಡಿಸಲಾಯಿತು.
ಫ್ರೆಂಚ್ ಓಪನ್ ಗ್ಯಾನ್ ಸ್ಲಾಂ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಭಾನುವಾರ, ಸ್ಪೇನ್ನ ಕಾರ್ಲೊಸ್ ಆಲ್ಕರಜ್ ಹಾಗೂ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ
ನಾಪತ್ತೆಯಾದ ಮಹಿಳೆಯೊಬ್ಬಳ ಮೃತದೇಹ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾದ ಘಟನೆಯೊಂದು ಇಂಡೋನೇಷ್ಯಾದಲ್ಲಿ ನಡೆದಿದೆ. 45 ವರ್ಷದ ಫರೀದಾ ಮೃತ ದುರ್ದೈವಿ.
ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೀದರ್ ಘಟಕದ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ಹಾಗೂ ರಕ್ತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಜೈಶ್ರೀರಾಮ್’ ಹಾಡಿನ ವಿಚಾರಕ್ಕೆ ಈಚೆಗೆ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿತ್ತು. ಇದೀಗ ನಡೆದಿದ್ದ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ಮಾವಿನ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯಾದ್ಯಂತ ಜೂನ್ 1ರಿಂದಲೇ ಸರ್ಕಾರಿ ಶಾಲೆಗಳು ಆರಂಭಗೊಂಡಿವೆ. ಒಂದು ವಾರಕ್ಕಿಂತ ಹೆಚ್ಚು ಸಮಯ ಕಳೆದರೂ ಇದುವರೆಗೆ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸುವ ಕೆಲಸ ಪೂರ್ಣಗೊಂಡಿಲ್ಲ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದಪರಿಚಯಿಸಲ್ಪಟ್ಟಿತು ಎನ್ನಲಾಗಿದೆ.
ಮೋದಿ ನೇತೃತ್ವದ ಹೊಸ ಎನ್ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.
ಭಾರೀ ಅವಘಡವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಆಘಾತಕಾರಿ ಘಟನೆ ಮುಂಬೈನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BOM) ಶನಿವಾರ ಮುಂಜಾನೆ ಸಂಭವಿಸಿದೆ.
ಸತತ ಮೂರನೇ ಬಾರಿಗೆ ಮೋದಿ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ. ಅವರಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್ 7ರಂದು ಡಿವೋರ್ಸ್ ಘೋಷಿಸುವ ಮೂಲಕ ಫ್ಯಾನ್ಸ್ ಶಾಕ್ ಕೊಟ್ಟಿದ್ದಾರೆ. ಚಂದನ್ ಮತ್ತು ನಿವೇದಿತಾ ವಿಚ್ಛೇದನದ ಬಗ್ಗೆ ರಾಗಿಣಿ ರಿಯಾಕ್ಟ್ ಮಾಡಿದ್ದಾರೆ.
ಯುಎಫ್ಸಿ ಪಂದ್ಯ ಗೆದ್ದ ಮೊದಲ ಭಾರತೀಯ ಆಟಗಾರ್ತಿ 28 ವರ್ಷದ ಪೂಜಾ ತೋಮರ್ ದಾಖಲೆ ಬರೆದಿದ್ದಾರೆ. ಉತ್ತರ ಪ್ರದೇಶದ ಮೂಲದವರಾದ ತೋಮರ್, ಕಳೆದ ವರ್ಷ ಯುಎಫ್ಸಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ನಡೆದಿದೆ.
ಇಂದು ಸಂಜೆ ನರೇಂದ್ರ ಮೋದಿ ಅವರ ಜೊತೆಗೆ ಬಿಜೆಪಿಯ 35 ಮಂದಿ ಹಾಗೂ ಎನ್ಡಿಎಯಿಂದ 11 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ತಾನು ಮೋದಿ ಅವರ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಲೇವಡಿ ಮಾಡಿದ್ದಾರೆ.
ಭಾಲ್ಕಿ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೃತದೇಹ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮರ್ಗಾ ಬಳಿಯ ಹೆದ್ದಾರಿಯಲ್ಲಿ ಪತ್ತೆಯಾಗಿದೆ. ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ಫಲಿತಾಂಶಗಳನ್ನು ಇಂದು ಪ್ರಕಟಿಸಲಾಗಿದೆ. ಐಐಟಿ ದೆಹಲಿ ವಲಯದ ವೇದ್ ಲಹೋಟಿ 360 ಅಂಕಗಳಲ್ಲಿ 355 ಅಂಕ ಗಳಿಸುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಮೋದಿ ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.