Showing 20 of 20730 articles • Page 969 of 1037
ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.
ಕೋಪನ್ ಹ್ಯಾಗನ್ನಲ್ಲಿ ವ್ಯಕ್ತಿಯೊಬ್ಬ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರಿಗೆ ಢಿಕ್ಕಿ ಹೊಡೆದು ನಡೆಸಿದ ದಾಳಿಯನ್ನು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದ ಬೀದರ ಸೇರಿದಂತೆ ಎಲ್ಲ 7 ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದಳ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಸರ್ಕಾರಿಪ್ರಾಥಮಿಕ,
ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ
ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿ ರುವ ಆರೋಪಿ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ತಂಡ ಹೊಳೆನರಸೀಪುರದ ಚೆನ್ನಾಂ ಬಿಕ ನಿವಾಸಕ್ಕೆ ಕರೆತರಲಾಗಿದ್ದು ಸ್ಥಳ ಮಹಜರ್ ನಡೆಸುತ್ತಿದ್ದಾರೆ.
ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನಲೆ,ಸಮುದ್ರ ತೀರದಲ್ಲಿ ಹೆಚ್ಚಿದ ಕಡಲಕೊರೆತದ ಭೀತಿ ಉಂಟಾಗಿದೆ.ಕಡಲ್ಕೋರೆತ ತಡೆಗಟ್ಟಲು ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗಿದೆ.
ಗ್ರಾಹಕ ಮೊದಲು ಎಂಬ ತತ್ವಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್’ ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ
ಉತ್ತಮ ಜೀವನದಲ್ಲಿ ಆರೋಗ್ಯ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿ. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಬಹಳ ವತ್ಯಾಸವಿದೆ. ಈಗಿನ ಲಾಕದಲ್ಲಿ ಎಲ್ಲದರಲ್ಲೂ ಕೆಮಿಕಲ್ ಅಂಶ ಇರುತ್ತದೆ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ರೆಸ್ಟೋರೆಂಟ್ವೊಂದರ ಮಾಲೀಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಬಿಜೆಪಿ ನೂತನ ಸಂಸದೆ ಕಂಗನಾ ರಣಾವತ್ಗೆ ಏರ್ಪೋರ್ಟ್ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದು ಈ ಘಟನೆಯಿಂದ ಕಂಗನಾಗೆ ಅವಮಾನವಾಗಿದೆ
ಸಿಗ್ನಲ್ ಜಂಪ್ ಮಾಡಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು 4 ಬಾರಿ ಪಲ್ಟಿ ಹೊಡೆದ ಘಟನೆ ಹೈದಾರಾಬಾದ್ನ ಸಿಕಂದರಾಬಾದ್ ಕ್ಲಬ್ ಬಳಿ ನಡದಿದೆ.
ನಗರದಲ್ಲಿ ಭೀಕರವಾಗಿ ಕೊಲೆಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಮನೆಗೆ ಸಾಲ ಕೇಳಲು ಬಂದ ಸ್ನೇಹಿತನನ್ನು ಜಾಕ್ನಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಹಾಗೂ ಅವರ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಿವೇದಿತಾ ಗೌಡ-ಚಂದನ್ ಶೆಟ್ಟಿ ವಿಚ್ಛೇದನ ವಿಚಾರಕ್ಕೆ ಪ್ರಥಮ್ ಪ್ರತಿಕ್ರಿಯಿಸಿ, ಇಬ್ಬರು ಮತ್ತೆ ಒಂದಾಗಬೇಕು. ನಾನು ಚಂದನ್ ಶೆಟ್ಟಿಗೆ ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಕಳುಹಿಸುತ್ತೇನೆ ಎಂದು ಪ್ರಥಮ್ ಹೇಳಿದರು.
ಛತ್ತೀಸ್ಗಢದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲೀಯರು ಪ್ರಾಣ ಕಳೆದುಕೊಂಡಿದ್ದಾರೆ.
ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.
ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರಿಗೆ ದೊಡ್ಡ ದೊಡ್ಡ ಮಟ್ಟದ ಅವಕಾಶಗಳು ಒಲಿದು ಬರುತ್ತಿವೆ. ಇವರು ಇಂಡಿಯಾಕ್ಕೂ ಬೇಕು ಎನ್ಡಿಎಗೂ ಬೇಕು,