Showing 20 of 20778 articles • Page 970 of 1039
ಭಾಲ್ಕಿ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೃತದೇಹ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮರ್ಗಾ ಬಳಿಯ ಹೆದ್ದಾರಿಯಲ್ಲಿ ಪತ್ತೆಯಾಗಿದೆ. ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ಫಲಿತಾಂಶಗಳನ್ನು ಇಂದು ಪ್ರಕಟಿಸಲಾಗಿದೆ. ಐಐಟಿ ದೆಹಲಿ ವಲಯದ ವೇದ್ ಲಹೋಟಿ 360 ಅಂಕಗಳಲ್ಲಿ 355 ಅಂಕ ಗಳಿಸುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಮೋದಿ ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಹಾಡುಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿಡಿಗೇಡಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶ ಮುಜಾಫರ್ನಗರದಲ್ಲಿ ಈ ಘಟನೆ ನಡೆದಿದೆ.
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ನದಿ ಸೇತುವೆ ಮೇಲೆ 13 ಜನರನ್ನು ಹೊತ್ತು ಬರುತ್ತಿದ್ದ ಟ್ರಾಕ್ಟರ್ವೊಂದು ಮಗುಚಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಬಳಿ ದುರ್ಘಟನೆ ನಡೆದಿದೆ.
ಇಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡದಿದೆ.
ಲೋಕಸಭಾ ಫಲಿತಾಂಶದ ಜೊತೆಗೆ ಒಡಿಶಾ ವಿಧಾನಸಭಾ ಚುನಾವಣೆಯ ರಿಸಲ್ಟ್ ಹೊರ ಬಿದಿದ್ದು, ಬಿಜೆಡಿ ಸರ್ಕಾರ ನೆಲ ಕಚ್ಚಿದ್ದು ಬಿಜೆಪಿ ಬಹುಮತ ಪಡೆದುಕೊಂಡಿದೆ.
ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು (ಜೂನ್ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಮಾಜಿ ಸಿಎಂ, ಮಂಡ್ಯ ಸಂಸದ ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ಸುಳಿವು ನೀಡಿದ್ದಾರೆ.
ಉಡುಪಿ ಸುಹಾಸಂ ಆಶ್ರಯದಲ್ಲಿ ದಿನೇಶ್ ಉಪ್ಪೂರ ಅವರ ಪ್ರವಾಸ ಕಥನ ‘ಪ್ರವಾಸಾನುಭಗಳ ಪುಸ್ತಕ’ವನ್ನು ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ಲೋಕಾರ್ಪಣೆಗೊಳಿಸಲಾಯಿತು.
ಅಲ್ಲದೇ ಏವಿಯನ್ ಇನ್ ಫ್ಲುಯೆಂಜಾ (H5N1) ವೈರಸ್ನಿಂದ ಮಾನವನಲ್ಲಿ ಉಂಟಾದ ಮೊದಲ ಸೋಂಕು ಇದಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಶಕ್ತಿ ಯೋಜನೆ ನಿಲ್ಲುತ್ತದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ 2024 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.
ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನಲ್ಲಿ ಇಂದಿನಿಂದ ಧಾರಾಕಾರ ಮಳೆ ಸುರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಲೆ, ಸಾಹಿತ್ಯ, ಸಂಗೀತ, ನೃತ್ಯ, ವಿಜ್ಞಾನ, ಕ್ರೀಡೆ, ಶಿಕ್ಷಣ, ಜನಪದ, ವೈದ್ಯಕೀಯ, ರಾಜಕೀಯ, ಹೋರಾಟ, ಕೃಷಿ, ಸಮಾಜ ಸೇವೆ ಸೇರಿದಂತೆ ಅದು ಯಾವುದೇ ಕ್ಷೇತ್ರವಿರಲಿ ಇಲ್ಲಿ ಪ್ರಶಸ್ತಿ,
ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೋಯಿಂಗ್ 777 ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ನಗರದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ನಾಲ್ಕು ಹೊಸ ಸ್ನಾತಕೋತ್ತರ (ಪಿಜಿ) ಕೋರ್ಸ್ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅನುಮತಿ ನೀಡಿದೆ.
ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಮತ್ತೆ ತನ್ನ ದಾಳಿ ಮುಂದುವರೆಸಿದ್ದು, ಕನಿಷ್ಠ 210 ಜನ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.