Showing 20 of 20778 articles • Page 971 of 1039
ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಸೋಲು-ಗೆಲುವು ಮತದಾರರ ನಿರ್ಣಯವಾಗಿರುತ್ತದೆ. ಹೀಗಾಗಿ ಮತದಾರರು ನೀಡಿದ ತೀರ್ಪಿಗೆ ನಾನು ಬದ್ಧನಾಗಿ ಸ್ವಾಗತಿಸುತ್ತೇನೆ.
ಕಳೆದ ಎರಡು ಮೂರು ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಆಗಿದೆ. ಆದರೆ, ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ.
ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಜಿಂಕೆ ಹಾಗೂ ಸೀಳುನಾಯಿ ಮೃತಪಟ್ಟ ಘಟನೆ ಕೇರಳ- ಕರ್ನಾಟಕ ಹೆದ್ದಾರಿ ಹಾದು ಹೋಗಿರುವ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ.
ಬಿಜೆಪಿ ಮುಖಂಡ, ಹಿರಿಯ ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ ಅವರ ಮೃತದೇಹವು ಶನಿವಾರ ಬೆಳಿಗ್ಗೆ ನೆರೆಯ ಮಹಾರಾಷ್ಟ್ರದ ಉಮರ್ಗಾ ರಾಷ್ಟ್ರೀಯ ಹೆದ್ದಾರಿ ಪಕ್ಕ ಪತ್ತೆಯಾಗಿದೆ.
ರಾಜ್ಯ ಸಾರ್ಕಾರ ಇದೀಗ ಒಂದು ನೂತನ ಆದೇಶವೊಂದನ್ನು ಹೊರಡಿಸಿ ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಕಾಮುಕನ ಕಣ್ಣು ಬಿದ್ದಿದ್ದು . ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ,
ಪೋಲೆಂಡ್ನ ಇಗಾ ಸ್ವಿಯಾಟೆಕ್ ಅವರು ಫ್ರೆಂಚ್ ಓಪನ್ ಟೂರ್ನಿಯಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು(ಶನಿವಾರ) ನಡೆದ ಮಹಿಳಾ ಸಿಂಗಲ್ಸ್
ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.
ಕೋಪನ್ ಹ್ಯಾಗನ್ನಲ್ಲಿ ವ್ಯಕ್ತಿಯೊಬ್ಬ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರಿಗೆ ಢಿಕ್ಕಿ ಹೊಡೆದು ನಡೆಸಿದ ದಾಳಿಯನ್ನು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದ ಬೀದರ ಸೇರಿದಂತೆ ಎಲ್ಲ 7 ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದಳ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಸರ್ಕಾರಿಪ್ರಾಥಮಿಕ,
ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ
ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿ ರುವ ಆರೋಪಿ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ತಂಡ ಹೊಳೆನರಸೀಪುರದ ಚೆನ್ನಾಂ ಬಿಕ ನಿವಾಸಕ್ಕೆ ಕರೆತರಲಾಗಿದ್ದು ಸ್ಥಳ ಮಹಜರ್ ನಡೆಸುತ್ತಿದ್ದಾರೆ.
ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಶ್ರೀ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನಲೆ,ಸಮುದ್ರ ತೀರದಲ್ಲಿ ಹೆಚ್ಚಿದ ಕಡಲಕೊರೆತದ ಭೀತಿ ಉಂಟಾಗಿದೆ.ಕಡಲ್ಕೋರೆತ ತಡೆಗಟ್ಟಲು ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗಿದೆ.
ಗ್ರಾಹಕ ಮೊದಲು ಎಂಬ ತತ್ವಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್’ ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ
ಉತ್ತಮ ಜೀವನದಲ್ಲಿ ಆರೋಗ್ಯ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿ. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಬಹಳ ವತ್ಯಾಸವಿದೆ. ಈಗಿನ ಲಾಕದಲ್ಲಿ ಎಲ್ಲದರಲ್ಲೂ ಕೆಮಿಕಲ್ ಅಂಶ ಇರುತ್ತದೆ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ರೆಸ್ಟೋರೆಂಟ್ವೊಂದರ ಮಾಲೀಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.