Showing 20 of 20873 articles • Page 978 of 1044
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಘಟನೆ ನಡೆದಿದೆ.
ಓಮ್ನಿ ಹಾಗೂ ಟಾಟಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬೆಳ್ಳಂಬೆಳಿಗ್ಗೆ ಆನಂದಪುರ ಬಳಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ತಾಲೂಕು ವಕೀಲರ ಸಂಘದ ನೂತನ ಅಣ್ಣಪ್ಪ ಟಿ ಓಲೇಕಾರ ಆಯ್ಕೆಯಾಗಿದ್ದಾರೆ ನಡೆದ ಅಧ್ಯಕ್ಷ ಆಯ್ಕೆಯ ಚುನಾವಣೆಯಲ್ಲಿ ಬಹುಮತ ಪಡೆದು ಆಯ್ಕೆಯಾಗಿದ್ದಾರೆ.
ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು ಇದೆ ವೇಳೆ ಡಾಲಿ ಧನಂಜಯ ‘ಕೋಟಿ’ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ.
ಶುಕ್ರವಾರವಷ್ಟೇ ಗುಂಡ್ಲುಪೇಟೆ ತಾಲೂಕಿನ ಪಂಜನಹಳ್ಳಿ ಗ್ರಾಮದ ರಸ್ತೆ ದುಸ್ಥಿತಿ ಕುರಿತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದನ್ನ ಸವಿವಿಸ್ತಾರವಾಗಿ ನ್ಯೂಸ್ ಕರ್ನಾಟಕ ವಾಹಿನಿ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು ,
ಕಿತ್ತು ಬೀಳುವ ಸ್ಥಿತಿಯಲ್ಲಿರುವ ಮೇಲ್ಛಾವಣಿ, ಒದ್ದೆಯಿಂದ ಕೂಡಿದ ಗೋಡೆಗಳು ಇದು ಗುಂಡ್ಲುಪೇಟೆ ತಾಲೂಕಿನ ಪಡಗೂರಿನ ಅಂಗನವಾಡಿ -2 ಕಟ್ಟಡದ ದುರಾವಸ್ಥೆ. ಈ ಶಿಥಿಲಾವಸ್ಥೆಯಲ್ಲಿನ ಕಟ್ಟಡದಲ್ಲಿಯೇ ಪಾಠದ ಜೊತೆ ಆಟವಾಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಬಳಿ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ (ಇಂದು) ಬೆಳಿಗ್ಗೆ ನಡೆದಿದೆ.
ಎರಡನೇ ಬಾರಿಗೆ ಡಾ. ಚಂದ್ರಶೇಖರ ಪಾಟೀಲ್ ಮೇಲ್ಮನೆ ಪ್ರವೇಶ ಮಾಡಿದ್ದು, ಖರ್ಗೆ ಅಲೆಯಲ್ಲಿ ಕಮಲ ಕಮರಿದ್ದು, ಈಶಾನ್ಯ ಪದವಿಧರ ಕ್ಷೇತ್ರದ ಎಲೆಕ್ಷನ್ ನಲ್ಲೂ ಕೈ ಮೋಡಿ ಮಾಡಿದೆ.
ಕಾಂಗ್ರೆಸ್ ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಕನಸು ಮತ್ತೊಮ್ಮೆ ಭಗ್ನವಾಗಿದ್ದು, ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೆಳಗಾವಿ ಖನಗಾಂವ ಕೆ.ಎಚ್.ಗ್ರಾಮದ ಬಳಿ ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಆಹಾರ ಸಂಸ್ಕರಣಾ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರೋ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಗರ್ಲ್ಫ್ರೆಂಡ್ ಸಹಾಯ ಮಾಡಿದ್ದಾರೆ ಅನ್ನೋ ಮಾಹಿತಿ ಬಹಿರಂಗವಾಗಿದೆ.
ಆಸ್ಟ್ರಿಯನ್-ಕೆನಡಾದ ಬಿಲಿಯನೇರ್ ಉದ್ಯಮಿ ಮತ್ತು ರಾಜಕಾರಣಿ ಫ್ರಾಂಕ್ ಸ್ಟ್ರೋನಾಚ್ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಅಮೋಘ ಜಯ ಸಾಧಿಸಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.5 ಲಕ್ಷ ಮೌಲ್ಯದ ಎರಡು ಚಿನ್ನದ ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಸ್ಪರ್ಧಿಸಿದ 17 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಅವರು ಗೆದ್ದಿದ್ದಾರೆ. ಲೋಕಸಭೆಯಲ್ಲಿ ಸಿಕ್ಕ ಎರಡೂ ಕ್ಷೇತ್ರದಲ್ಲಿ ಅವರ ಪಕ್ಷ ಗೆಲುವು ಕಂಡಿದೆ.
ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.