Showing 20 of 20675 articles • Page 979 of 1034
ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿಲ್ಲ. ಹೀಗಾಗಿ, ಕೇಂದ್ರದಲ್ಲಿ ಸರ್ಕಾರ ರಚಿಸಬೇಕಾದರೆ ಬಿಜೆಪಿಗೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅಥವಾ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲ ಬೇಕಾಗಿದೆ.
ದೇಶದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 70 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 1.20 ರೂನಷ್ಟು ಹೆಚ್ಚಳ ಆಗಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.
ಇಡೀ ದೇಶವೆ ಕುತೂಹಲದಿಂದ ಕಾಯುತ್ತಿದ್ದಲೋಕಸಭೆ ಚುನಾವಣೆ ಫಲಿತಾಂಶವು ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತಿದೆ.
ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲವಾರ್ನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ.
ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಗಿನ ಜಾವ ಮಳೆಯಾಗಿ ಬಿಸಿಲಿನಿಂದ ಬಸವಳಿದ ಜನರಲ್ಲಿ ಕೊಂಚ ನೆಮ್ಮದಿ ತಂದಿದೆ.
: ಕಲ್ಯಾಣ ಕರ್ನಾಟಕದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ (ಜೆಡಿಎಸ್, ಬಿಜೆಪಿ) ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ ಮತದಾರರಿಗೆ, ಜೆಡಿಎಸ್, ಬಿಜೆಪಿ ಮುಖಂಡರಿಗೆ, ಕಾರ್ಯಕರ್ತರಿಗೆ ಮಾಜಿ ಸಚಿವರು
ಈ ಬಾರಿಯು ಕೂಡ ಮುನ್ನಡೆಯಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶವೊಂದನ್ನು
ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು 30 ವರ್ಷ ವಯಸ್ಸಿನ ವ್ಯಕ್ತಿ ಸಜೀವ ದಹನಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಲೋವರ್ ದಿಬಾಂಗ್ ವ್ಯಾಲಿ ಜಿಲ್ಲೆಯ ಮೆಕಾ ಪ್ರದೇಶದಲ್ಲಿ
ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರುಸಿತ್ತಿರುವ ಜ್ಭೂಷಣ್ ಶರಣ್ ಸಿಂಗ್ ಅವರ ಕಿರಿಯ ಪುತ್ರ ಕರಣ್ ಭೂಷಣ್ ಸಿಂಗ್ ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ
ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರಿ ಅಚ್ಚರಿಯ ಫಲಿತಾಂಶ ಬಂದಿದೆ. ಐದು ಸ್ಥಾನಗಳ ಪೈಕಿ ಬಿಜೆಪಿ ಎರಡು, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್) ಪಕ್ಷಗಳಿಗೆ ತಲಾ ಎರಡು ಸ್ಥಾನ ಸಿಕ್ಕಿವೆ
ಈ ಬಾರಿಯ ನೀಟ್ ಪರೀಕ್ಷೆಯ ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತಾ ಮತ್ತು
ತೆಲುಗು ಚಿತ್ರರಂಗದವರ, ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ಕ್ಷಮೆ ಕೇಳಿದ್ದಾರೆ. ಇನ್ನುಮುಂದೆ ಸಿನಿಮಾ ನಟರ ಖಾಸಗಿ ವಿಷಯಗಳ ಬಗ್ಗೆ ಭವಿಷ್ಯ ನುಡಿಯುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್ ಮೂಲಕ ನಟ ಚೇತನ್ ಅವರು ಹೇಳಿಕೊಂಡಿದ್ದಾರೆ.
ಬಾಲಿವುಡ್ನ ಖ್ಯಾತ ನಟ ವರುಣ್ ಧವನ್ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ನಟ ವರುಣ್ ಧವನ್ ತಂದೆಯಾಗಿದ್ದಾರೆ. ನಟ ವರುಣ್ ಧವನ್ ಪತ್ನಿ ನತಾಶಾ ದಲಾಲ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕುತೂಹಲ ಕೂಡ ಹೆಚ್ಚಿತ್ತು. , ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ
ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಳಿಕ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ಹಂಚಿಕೊಂಡಿದ್ದಾರೆ.