Showing 20 of 21616 articles • Page 98 of 1081
ಖ್ಯಾತ ಕ್ರಿಕೆಟ್ ಆಟಗಾರ, ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಂಜನಾದ್ರಿಗೆ ತೆರಳಿ ಹನುಮನ ದರ್ಶನ ಪಡೆದರು
ಎಲ್ಪಿಜಿ ಟ್ಯಾಂಕರ್ ನಿಯಂತ್ರಣ ತಪ್ಪಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಪ್ರಮುಖ ಡಿಜಿಟಲ್ ಉಪಕ್ರಮವೊಂದರಲ್ಲಿ, ಕೇಂದ್ರ ಸರ್ಕಾರವು 50 ಲಕ್ಷಕ್ಕೂ ಹೆಚ್ಚು ಸಾಗರೋತ್ತರ ಭಾರತೀಯ ನಾಗರಿಕ (OCI) ಕಾರ್ಡ್ದಾರರು ತಮ್ಮ ಇ-OCI ಕಾರ್ಡ್ಗಳನ್ನು ಮೀಸಲಾದ ಆನ್ಲೈನ್ ಪೋರ್ಟಲ್ ಮೂಲಕ ಪ್ರವೇಶಿಸಲು ಮತ್ತು ಡೌನ್ಲೋಡ್ ಮಾಡಲು ಅನುವು ಮಾಡಿಕೊಟ್ಟಿದೆ.
ಹಿಂದಿ ಭಾಷೆಯನ್ನು ಭಾರತದ ‘ರಾಜಭಾಷೆ’ ಎಂದು ಕರೆದಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನೆಲ್ಸನ್ ನಿರ್ದೇಶನದ ‘ಜೈಲರ್- 2’ ಸಿನಿಮಾ ರಿಲೀಸ್ಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.
ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್ಗೆ ತಮ್ಮ ಮೊದಲ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಶುಕ್ರವಾರ (ಜುಲೈ 3) ಹೇಳಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಸರ್ಕಾರದ ಶುದ್ಧ ಇಂಧನ ಉತ್ತೇಜನವನ್ನು ಬಲವಾಗಿ ಸಮರ್ಥಿಸಿಕೊಂಡರು, E20 (ಶೇಕಡಾ 20 ಎಥೆನಾಲ್-ಮಿಶ್ರಿತ) ಪೆಟ್ರೋಲ್ ಸುತ್ತಲಿನ ಸಾಮಾಜಿಕ ಮಾಧ್ಯಮದ ಸಂದೇಹವನ್ನು ತಳ್ಳಿಹಾಕಿದರು.
ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೇವನೂರು ಶ್ರೀ ಗುರುಮಲ್ಲೇಶ್ವರ ಮಠವು ಅಕ್ಷರ, ಅನ್ನ ದಾಸೋಹದ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜೇಂದ್ರ ಹೇಳಿದರು.
ಹಾಡುಹಗಲೇ ಜಮೀನಿನಲ್ಲಿ ಹುಲಿ ರಾಜಾರೋಷವಾಗಿ ಓಡಾಡಿದೆ.
ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದೆ. 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು ಸುಮಾರು 1260 ರುಪಾಯಿ ಇಳಿಕೆಯಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸರ್ಕಾರಕ್ಕೆ ಜವಾಬ್ದಾರನಲ್ಲ ಮತ್ತು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಅಧಿಕೃತ ಮತ್ತು ಕಾನೂನು ಸಂದರ್ಭಗಳಲ್ಲಿ ಇತ್ತೀಚೆಗೆ ನೀಡಲಾದ ಹೇಳಿಕೆಗಳು ತಿಳಿಸಿವೆ.
:ನಾಗರಹಾವು ಕಡಿತಕ್ಕೊಳಗಾದ ಆಟೋ ಚಾಲಕರೊರ್ವರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕುದ್ಕಾರ್ ಎಂಬಲ್ಲಿ ಜು.೨ರಂದು ಬೆಳಿಗ್ಗೆ ಸಂಭವಿಸಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಪೆಟ್ರೋಲ್ ಪಂಪ್ ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಪರಾರಿಯಾಗಿದ್ದ ಘಟನೆ ಜಿಲ್ಲೆಯ ಸುಭಾಸ್ ನಗರದಲ್ಲಿ ನಡೆದಿದ್ದು, ಈ ಸಂಬಂಧ ಶಿರ್ವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಲಿವುಡ್ ನಟ ಆಮಿರ್ ಖಾನ್ ಹಾಗೂ ಗೌರಿ ಸ್ಪ್ರಾಟ್ ಜುಲೈ 5ರಂದು ಮುಂಬೈನಲ್ಲಿರುವ ಆಮಿರ್ ಖಾನ್ ಅವರ ನಿವಾಸದಲ್ಲಿ ಸರಳವಾಗಿ ವಿವಾಹ ನೋಂದಣಿ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮಾತ್ರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಕನ್ನಡ ಚಿತ್ರರಂಗದ ನುರಿತ ಹಾಗೂ ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಪಿನಾಕ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ ನೀಡಿದರು. ಜಪಾನ್ನ ಪ್ರಧಾನ ಮಂತ್ರಿ ಸನೇ ತಕೈಚಿ ಅವರಿಗೆ ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಜಪಾನ್ ಪ್ರಧಾನಿಗೆ ಔಪಚಾರಿಕ ಸ್ವಾಗತ ನೀಡಲಾಯಿತು.