Showing 20 of 20889 articles • Page 980 of 1045
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹರಿಹರದ ಕಾಳಿದಾಸ ನಗರದಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.
ಕಾಪು ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ ಸಿನಿಮಾವನ್ನು ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದ್ದು, ಅದರಂತೆ ಇಂದು ಸಿನಿಮಾ ಬಿಡುಗಡೆಯಾಗಿದೆ.
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಹಾಸನ ಶಾಖೆಯ ವಿದ್ಯಾರ್ಥಿ ಶ್ರೇಯಸ್ ಪ್ರತಿಷ್ಠಿತ ನೀಟ್ ಯುಜಿ ೨೦೨೪ ಪರೀಕ್ಷೆಯಲ್ಲಿ ೭೦೫ ಅಂಕಗಳೊಂದಿಗೆ ೧೧೫೧ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ರೌಡಿಶೀಟರ್, ಚೈಲ್ಡ್ ರವಿ ಹತ್ಯೆಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತ ತಿಳಿಸಿದರು.
ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ಹೇಳಿದರು.
ನಗರದ ವಿಕ್ಟೋರಿಯಾ ಲೇಔಟ್ನಲ್ಲಿರುವ ಎಟಿಎಂನಲ್ಲಿ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ.
2024 ರ ಟಿ 20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡಕ್ಕೆ ಮುಖಭಂಗವಾಗಿದೆ.
ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಇಂದು ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿನ ನಿತೀಶ್ ಕುಮಾರ್ ಹಾಗೂ ನರೇಂದ್ರ ಮೋದಿಯ ವಿಡಿಯೋವೊಂದು ವೈರಲ್ ಆಗುತ್ತಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್ಗೆ 1,000 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಹನ್ನೆರಡು ವರ್ಷದ ಬಾಲಕನೊಬ್ಬನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ವೈದ್ಯರು ಏಳು ವರ್ಷಗಳ ಬಳಿಕ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿರುವ ವಿಶೇಷ ಪ್ರಕರಣ ಉತ್ತರ ಪ್ರದೇಶದ ಹಾರ್ಡೋಯ್ನಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಬೀದರ್ ಕ್ಷೇತ್ರದ ಜನರು ಅಚ್ಚರಿಯ ಫಲಿತಾಂಶವನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.
ಚಾಮರಾಜನಗರ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದ ಹೊರ ವಲಯದ ಮೂಡ್ಲುಪುರ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗೆ ಸೆಲಬ್ರೆಟಿಗಳ ಡಿವೋರ್ಸ್ ಪ್ರಕರಣ ಗಲು ಹೆಚ್ಚಾಗುತ್ತಿದೆ. ಈ ಸಾಲಿಗೆ ಸ್ಯಾಂಡಲ್ವುಡ್ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ಸೇರಿಕೊಳ್ಳುತ್ತಿದೆ.
ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ಮಾಡಿದರು.
ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.