Showing 20 of 20755 articles • Page 981 of 1038
ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಕಳ, ಇಲ್ಲಿಯ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವ ಮೂಲಕ ಆಚರಣೆ ಮಾಡಲಾಯಿತು.
‘ಕಾರ್ತಿಕೇಯ 2’, ‘18 ಪೇಜಸ್’ ಸಿನಿಮಾಗಳ ಜನಮನ ಗೆದ್ದಿರುವ ನಿಖಿಲ್ ಸಿದ್ಧಾರ್ಥ್, ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
17ನೇ ಲೋಕಸಭಾ ಅವಧಿ ಅಂತ್ಯವಾದ ಹಿನ್ನೆಲೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
ದೆಹಲಿಯ ಲಜಪತ್ ನಗರದಲ್ಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಐದು ನವಜಾತ ಶಿಶುಗಳಿಗೆ ಗಾಯಗಳಾಗಿವೆ.ಬೆಳಗ್ಗೆ 11.30ಕ್ಕೆ ಬೆಂಕಿ
‘ಕಲ್ಕಿ 2898 ಎಡಿ’ ಸಿನಿಮಾದ ಟ್ರೇಲರ್ ಜೂನ್ 10ರಂದು ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಚಿತ್ರದ ಪಾತ್ರಗಳ ಬಗ್ಗೆ ತಂಡ ಮಾಹಿತಿ ನೀಡಿದ್ದಾರೆ.
ಮುಸ್ಲಿಂ ಸಂಪ್ರದಾಯದಲ್ಲಿ ಹಿಜಾಬ್ ಅವರಿಗೆ ಮುಖ್ಯವಾಗಿದೆ. ಆದರೆ ಈ ದೇಶದಲ್ಲಿ ವಿಚಿತ್ರ ಎಂಬಂತೆ ದೇಶದಲ್ಲಿ ಹಿಜಾಬ್, ಗಡ್ಡ ಬ್ಯಾನ್ ಮಾಡಲಾಗಿದೆ. 96% ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದ್ದರೂ,
ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ.
ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜನತಾ ಕಾಲೋನಿಯಲ್ಲಿ ನಡೆದಿದೆ.
ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ.
ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿ ಗದ್ದುಗೆಗೇರಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್.8ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಸಿಲಿಕಾನ್ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ಬಳಿಕ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ಸಲ್ಲಿಸಿದ್ದಾರೆ. ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿ
ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಹಿನ್ನಡೆ ಅನುಭವಿಸುತ್ತಿದ್ದಂತೆ ಕಳೆದ ದಿನ ಶೇರು ಮಾರುಕಟ್ಟೆ ಡಿಢೀರ್ ಕುಸಿತ ಕಂಡಿತ್ತು.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ.
ಬಾಲಿವುಡ್ ನಟ ಅನುಪಮ್ ಖೇರ್ ಅವರು ಬಿಜೆಪಿ ತತ್ವಗಳನ್ನು ಒಪ್ಪಿದವರು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಅದನ್ನು ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -ನೀಟ್ 2024 ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದ್ದು ಕರ್ನಾಟಕದ 6 ವಿದ್ಯಾರ್ಥಿಗಳು ಅತ್ಯುನ್ನತ ಸ್ಥಾನ ಪಡೆದುಕೊಂಡಿದ್ದಾರೆ.
ಜೋರಾಗಿ ಕೆಮ್ಮಿ ಎಲುಬು ಮುರಿದುಕೊಂಡಿರುವ ಘಟನೆ ಚೀನಾದ ಫುಜಿಯಾನ್ ಪ್ರಾಂತ್ಯದಲ್ಲಿ ಬೆಳಕಿಗೆ ಬಂದಿದೆ. 35 ವರ್ಷ ವಯಸ್ಸಿನ ವ್ಯಕ್ತಿ ಆಘಾತಕಾರಿ ಪ್ರಕರಣವನ್ನು ಹಂಚಿಕೊಂಡಿದ್ದಾರೆ. ಈ ಘಟನೆಯನ್ನು ತಿಳಿದ ವೈದ್ಯರೇ ಅಚ್ಚರಿಗೊಂಡಿದ್ದಾರೆ.