Showing 20 of 21616 articles • Page 99 of 1081
ಅವಧಿ ಮೀರಿದ ಮದ್ಯವನ್ನು ನಾಶ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಐದು ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಕ್ಯಾಪ್ಜೆಮಿನಿ ತನ್ನ ಡೇಕೇರ್ ಸೌಲಭ್ಯವನ್ನು ತಾತ್ಕಾಲಿಕವಾಗಿ ಮುಚ್ಚಿದೆ.
: ಮೊಬೈಲ್ ಸಂಖ್ಯೆ ಹಂಚಿಕೊಳ್ಳದೇ ಯೂಸರ್ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.
ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.
ಕಳೆದ ವರ್ಷ ಮೇ 30ರಂದು ಸುರಿದ ರಣಮಳೆಗೆ ಮಂಜನಾಡಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಎರಡು ಮಕ್ಕಳು ಹಾಗೂ ತನ್ನೆರಡೂ ಕಾಲುಗಳನ್ನು ಕಳೆದುಕೊಂಡಿದ್ದ ಅಶ್ವಿನಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ದೇಶನದಂತೆ ಸ್ಪಂದಿಸಲಾಗಿದ್ದು, ಮಹಾರಾಷ್ಟ್ರದ ಲೋಧ ಚಾರಿಟೇಬಲ್ ಟ್ರಸ್ಟ್ ರೂ.23 ಲಕ್ಷದ ದೊಡ್ಡ ಮೊತ್ತವನ್ನು ಅಶ್ವಿನಿಯವರಿಗೆ ಕೃತಕ ಕಾಲುಗಳ ಜೋಡಣೆಗಾಗಿ ನೀಡಿದೆಯೆಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸರ್ಕಾರದ ಅಮೂಲ್ಯ ಆಸ್ತಿಯೊಂದು ನಿರ್ಲಕ್ಷ್ಯದ ಕಾರಣದಿಂದ ಇಂದು ಪಾಳು ಬಿದ್ದಿದೆ.
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ಕಾವೇರಿ ಜಲ್ಲಿ ಕ್ರಷರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ಮೇಲ್ವಿಚಾರಣೆ ಮಾಡಲು ವಿನ್ಯಾಸಗೊಳಿಸಲಾದ ಸ್ಮಾರ್ಟ್ಫೋನ್ ಅಪ್ಲಿಕೇಶನ್, ಚಲಿಸುತ್ತಿರುವಾಗ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಸ್ವಿಚ್ ಆಫ್ ಮಾಡುವುದನ್ನು ತೋರಿಸಿರುವ ವೀಡಿಯೊಗಳು ವೈರಲ್ ಆದ ನಂತರ ಕಳವಳವನ್ನು ಹುಟ್ಟುಹಾಕಿದೆ .
ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.
ಜಮೀನಿನಲ್ಲಿ ಅಳವಡಿಸಲಾದ ಬೋರ್ ವೆಲ್ ಹಾಗೂ ಪಂಪ್ ಸೆಟ್ ಗಳ ಕೇಬಲ್ ಕಳವು ಮಾಡುತ್ತಿದ್ದ ಖದೀಮರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಮಂಡ್ಯ ಜಿಲ್ಲೆ ಉಪ್ಪರಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಳ್ಳರನ್ನ ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು ಥಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.
ಮಧ್ಯದ ಜೊತೆ ಕ್ರಿಮಿನಾಶಕ ಸೇವಿಸಿದ ಯುವಕ ಕಳೆದ ಆರು ದಿನಗಳಿಂದ ಮೈಸೂರಿನ ಕೆ ಆರ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಪತ್ರಿಕಾ ದಿನಾಚರಣೆ ಅಂಗವಾಗಿ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹಳೆ ಸಂತೆಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಉಚಿತವಾಗಿ ವಿತರಿಸಲಾಯಿತು.
ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ.
ಮಂಗಳೂರು: ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ. ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾಶಿಯಲ್ ಅವರು ಮಿಕ್ಸ್ಡ್ ರಿಲೇ ವಿಭಾಗದಲ್ಲಿ 1 ಚಿನ್ನ ಮತ್ತು 500 ಮೀ.1000 ಮೀ. ಮತ್ತು 1500 ಮೀಟರ್ ನಲ್ಲಿ 3 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ಡ್ಯಾಶಿಯಲ್ ಕಾನ್ಸೆಸ್ಸೊ ಪ್ರಸ್ತುತ ಮಂಗಳೂರಿನ ಎಸ್ಡಿಎಂ ಸಂಸ್ಥೆಯಲ್ಲಿ ಪದವಿ ವ್ಯಾಸಂಗವನ್ನು ಪಡೆಯುತ್ತಿದ್ದಾರೆ. ಇವರು ಮಂಗಳೂರಿನ ದೇರೆಬೈಲ್ ನಿವಾಸಿ […]
ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಲೂಟಿ ಮಾಡಿದ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತ ಆರೋಪಿಗಳು ಪೊಲೀಸರ ಮುಂದೆ ಕಳ್ಳತನದ ಕರಾಮತ್ತು ಬಿಚ್ಚಿಟ್ಟಿದ್ದಾರೆ.
ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ ಸಮೀಪ ಕಾಮಗಾರಿ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಹಾಗೂ ಗುಡ್ಡ ಕುಸಿದ ಘಟನೆ ಮಂಗಳವಾರ ನಡೆದಿದೆ
ಜಿಲ್ಲೆಯ ಉದ್ಯಾವರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರ ಮೇಲಿನ ಸೇತುವೆ ಇದೀಗ ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಸ್ಥಳವಾಗಿ ಮಾರ್ಪಡುತ್ತಿದೆ.
ಖಾಸಗಿ ಬಸ್ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುಡ್ಡ ಕುಸಿದು ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಸಚಿವ ಯು ಟಿ ಖಾದರ್ ಭೇಟಿ ನೀಡಿದರು.