Showing 20 of 20802 articles • Page 991 of 1041
2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ
ಮಾಜಿ ಜಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಸನ್ಮಾನಿಸಲಾಗಿತ್ತು.
ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಇಂದು ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜು, ಬಿಲ್ಕಸ್ ಬಾನು,
ಭಾರತದಲ್ಲಿ ಹೆಚ್ಚಾಗಿ ಕುಡಿಯುವ ಒಂದು ಜ್ಯೂಸ್ ಕಬ್ಬಿನ ಹಾಲು ಸೀಸನಲ್ ಬೆಳೆ ಆಗಿರುವ ಈ ಕಬ್ಬಿನ ಹಾಲು ಕೈಗೆಟಕುವ ಬೆಲೆ ಜೊತೆಗೆ ಆರೋಗ್ಯಕ್ಕೂ ಭರಪೂರ ಪ್ರಯೋಜನಗಳನ್ನು ನೀಡುತ್ತದೆ.
ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದರು.
ಮಾಜಿ ಸಚಿವ, ಹೊನ್ನಾಳಿ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.
ಹಾವುಗಳ ಕಾಟ, ವಿಷಜಂತುಗಳ ಕಾಟದಿಂದ ಬೆಂಗಳೂರಿನ ಜನರು ಬೇಸತ್ತಿದ್ದು, ಇದು ಹಾವುಗಳ ಸಂತಾನೋತ್ಪತ್ತಿ ಕಾಲವಾಗಿದ್ದು, ಪಾಲಿಕೆ ವನ್ಯ ಜೀವಿ ಸಂರಕ್ಷಣಾ ತಂಡ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಮಾಹಿತಿ ರವಾನಿಸಿದೆ.
ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿ, ವಿಶ್ವ ದಾಖಲೆ ಬರೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್ ಹೇಳಿದ್ದಾರೆ.
ಪುದಿನದಿಂದ ನಮಗೆ ಆರೋಗ್ಯದ ಉಪಯೋಗಗಳೂ ಬೇಕಾದಷ್ಟಿದೆ. ಚರ್ಮದ ಆರೋಗ್ಯ, ರೋಗನಿರೋಧಕತೆ, ಜೀರ್ಣಕ್ರಿಯೆ, ದಂತಕಾಂತಿ ಸೇರಿದಂತೆ ಅನೇಕ ಉಪಯೋಗಗಳಿವೆ, ಕೇವಲ ಒಂದು ಪುದಿನ ಇನ್ಫ್ಯೂಸ್ಡ್ ವಾಟರ್ನಿಂದ ಪುದಿನದ ಲಾಭಗಳನ್ನು ಪಡೆಯಬಹುದು.
ನಟಿ ರವೀನಾ ಟಂಡನ್ ಕಾರು ಅಪಘಾತದ ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಪಿ ರಾಜ್ ತಿಲಕ್ ರೋಷನ್ ‘ ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ.
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ.
ಗೃಹಪ್ರವೇಶ ಸಮಾರಂಭದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿರುವ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆದ ಈ ಸೀರಿಸ್ ದೊಡ್ಡ ಮಟ್ಟದಲ್ಲಿ ವೀಕ್ಷಣೆ ಕಂಡಿದೆ.
ದೆಹಲಿ ಮದ್ಯದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ.
ಮದರ್ ಡೈರಿಯು ದೆಹಲಿ-ಎನ್ಸಿಆರ್ನಲ್ಲಿ ಹಾಲಿನ ದರದಲ್ಲಿ ಲೀಟರ್ಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಮಾರುಕಟ್ಟೆಗಳಲ್ಲಿ ಸೋಮವಾರದಿಂದಿಂದಲೇ ಹಾಲಿನ ಎಲ್ಲಾ ವಿಧಗಳ ಮೇಲೆ ಬೆಲೆ ಏರಿಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ.
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಧೀಕೃತ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಮಣಿಪಾಲ ಎಂಜಿಸಿ ಮತಗಟ್ಟೆಯಲ್ಲಿ ಇಂದು ಮತದಾನ ಮಾಡಿದರು.
ಮಹೀಂದ್ರಾ ಥಾರ್ ವಾಹನವು ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ನಡೆದಿದೆ.