Showing 20 of 20802 articles • Page 994 of 1041
ಕಳೆದ ತಿಂಗಳ ಜಿಎಸ್ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ. ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ
ವಿಶ್ವ ಕ್ರಿಕೆಟ್ ಅಭಿಮಾನಿಗಳ ಕಣ್ಣು ಮಾತ್ರ ಭಾರತ- ಪಾಕ್ ನಡುವಿನ ಪಂದ್ಯದ ಮೇಲಿದೆ. ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ನಡೆಯುವ ಹೈವೋಲ್ಟೇಜ್ ಪಂದ್ಯಕ್ಕೂ ಮೊದಲೇ ಪಾಕ್ ಕ್ಯಾಪ್ಟನ್ ಬಾಬರ್ ಅಜಂ ನರ್ವಸ್ ಆಗಿದ್ದೇನೆ ಎಂದು ಹೇಳಿದ್ದಾರೆ.
ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣವಾಗಿದ್ದ ಪುಣೆಯ ಪೋರ್ಷೆ ಕಾರು ಆಕ್ಸಿಡೆಂಟ್ ಕೇಸ್ಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನು ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ.
ಪೊಲೀಸ್ ಕ್ವಾಟರ್ಸ್ನಲ್ಲೇ ಕಳೆದ ಮೇ 22 ರಂದು, ರಾಯಚೂರು ನಗರದಲ್ಲಿ ಕಳ್ಳತನವಾಗಿತ್ತು. ರಾಯಚೂರಿನ ಪಶ್ಚಿಮ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೆಡ್ ಕಾನ್ಸ್ಟೇಬಲ್ ಮಹಾದೇವಿ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು.
2ನೇ ವಿಶ್ವ ಅರ್ಹತಾ ಪಂದ್ಯಾವಳಿಯಲ್ಲಿ ವಿಶ್ವ ಚಾಂಪಿಯನ್ಶಿಪ್ ಬೆಳ್ಳಿ ಪದಕ ವಿಜೇತ, ಭಾರತದ ಬಾಕ್ಸರ್ ಅಮಿತ್ ಪಂಘಲ್ ಅವರು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ
ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು ರಾಜ್ಯ ಚುನಾವಣಾ ಆಯೋಗ ಫಲಿತಾಂಶವನ್ನು ಪ್ರಕಟಿಸಿದೆ. ಈ ಸಲ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲಿನ್ ಸ್ವೀಪ್
ಪ್ರೀತಿ ಮದುವೆಯಲ್ಲಿ ಮೋಸ ಹೋದವರ ಸಂಖ್ಯೆ ಹೆಚ್ಚು. ಹೀಗೆ ಫೇಸ್ಬುಕ್ ಮೂಲಕ ಪರಿಚಯವಾದ ಪ್ರೀತಿಯಾಗಿ ಮದುವೆ ಹಂತಕ್ಕೆ ತಲುಪಿದೆ.
ಬರ್ತ್ ಡೇ ಪಾರ್ಟಿಯ ಸಂಭ್ರಮದಲ್ಲಿ ಮುಳುಗಿದ್ದವರ ಮೇಲೆ ಬರೋಬ್ಬರಿ 27 ಬಾರಿ ಗುಂಡಿನ ದಾಳಿ ನಡೆದಿರುವ ಘಟನೆ ಅಮೆರಿಕಾದ ಓಹಿಯೋ ಪ್ರಾಂತ್ಯದ ಅಕ್ರಾನ್ನಲ್ಲಿ ನಡೆದಿದೆ.
ಇಲ್ಲೊಬ್ಬಳು ರಷ್ಯನ್ ಬೆಡಗಿ, ‘ಭಾರತೀಯ ಗಂಡನನ್ನು ಹುಡುಕುತ್ತಿದ್ದೇನೆ’ ಎಂಬ ಪೋಸ್ಟರ್ನ್ನು ಹಿಡಿದಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾಳೆ.
ಸ್ಯಾಂಡ್ವಿಚ್ ಎಂಬ ತಿನಿಸು, ಬೆಳಗ್ಗೆ, ಮಧ್ಯಾಹ್ನ ಸಂಜೆ ರಾತ್ರಿಯೆನ್ನದೆ, ಯಾವುದೇ ಹೊತ್ತಿಗೂ ಹೊಟ್ಟೆ ತುಂಬಿಸಬಲ್ಲ ಒಂದು ಸುಲಭವಾದ ತಿನಿಸು. ಬ್ರೆಡ್ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ ಎಂದು ತಿಳಿದಿದ್ದರೂ
ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ಮೀನುಗಾರರನ್ನ ಕಡಲ ಮಕ್ಕಳು ಎಂದೇ ಕರೆಯುತ್ತಾರೆ. ಪ್ರತಿ ದಿನ ಆಳ ಸಮುದ್ರಕ್ಕೆ ಇಳಿದು ಮೀನಿನ ಶಿಕಾರಿ ಮಾಡಿಕೊಂಡು ಬಂದು ತಮ್ಮ ಹೊಟ್ಟೆಯನ್ನ ತುಂಬಿಸಿಕೊಳ್ಳುವ ಕಾಯಕವನ್ನ ವರ್ಷ ಪೂರ್ತಿ ಮಾಡುತ್ತಾರೆ.
ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಸಿಂಧನೂರ ಗ್ರಾಮದಲ್ಲಿ ನಡೆದಿದೆ.
ರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ
ಭಾರತದಲ್ಲಿ ಬಹುತೇಕ ಮಂದಿ ಚಹಾ ಇಷ್ಟಪಡುತ್ತಾರೆ. ಉರಿ ಬಿಸಿಲಿದ್ದರೂ ರಸ್ತೆ ಬದಿಯಲ್ಲಿ ಅದೆಷ್ಟೋ ಮಂದಿ ನಿಂತು ಚಹಾ ಕುಡಿಯುತ್ತಾರೆ. ಆದರೆ ಚಹಾವನ್ನು ಹೆಚ್ಚು ಇಷ್ಟಪಡುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಮೊದಲ ಸ್ಥಾನ ಇಲ್ಲ.
ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇವತ್ತು ಕರ್ನಾಟಕ ಗಡಿಗೆ ನೈತ್ಯ ಮಾನ್ಸೂನ್ ಪ್ರವೇಶ ಮಾಡಿದೆ.
ಅಖಿಲ ಭಾರತ ಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಪ್ಯಾರಿಸ್ ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದೆ.