Showing 20 of 20850 articles • Page 995 of 1043
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದೆ.
ಇಂದು ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯಲಿದೆ. ಇಂದು ಬೆಳಗ್ಗೆ 8ರಿಂದ ಮತದಾನ ಆರಂಭವಾಗಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 16 ಕಡೆಗಳಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ.
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಮಹಿಳೆಯೊಬ್ಬರ ಮೇಲೆ ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.
ಶಿರಾಡಿಯ ಉದನೆಯಲ್ಲಿ ಅಪರೂಪವೆಂಬಂತೆ ಪಂಚದೈವಗಳಿಗೆ ನಡೆದ ಕೋಲ ಎಲ್ಲರ ಗಮನ ಸೆಳೆಯಿತು. ಉದನೆ ಪೊಟ್ಯಾಳ್ ನಲ್ಲಿ ಪತ್ತನಾಜೆಯ ಬಳಿಕ ಪಂಚ ದೈವಗಳಿಗೆ ಕೋಲ ಜರುಗಿದೆ.
ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಟೋಲ್ ದರದ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮೌಲ್ವಿ ಅಬ್ದುಲ್ ರಹೆಮಾನ್ ಎಂದು ಗುರುತಿಸಲಾಗಿದೆ.
ಈ ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
2008ರಲ್ಲಿ ಸರಪಂಚ್ ಒಬ್ಬರನ್ನು ಹತ್ಯೆಗೈದಿದ್ದ ಆರೋಪಿಯನ್ನು 16 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜ್ಗಢದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದು ಚುನಾವಣೆ ಪ್ರಚಾರಕ್ಕಾಗಿ ನಿರೀಕ್ಷಣಾ ಜಾಮೀನು ಪಡೆದು 55 ದಿನಗಳ ನಂತರ ಮೇ 10 ರಂದು ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಹೊರ ಬಂದಿದ್ದರು.
ಅಮುಲ್ ಗೋಲ್ಡ್, ಅಮುಲ್ ಶಕ್ತಿ, ಅಮುಲ್ ಟೀ ಸ್ಪೆಷಲ್ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಹಾಲಿನ ಹೊಸ ಬೆಲೆ ಸೋಮವಾರ ಬೆಳಗ್ಗೆಯಿಂದಲೇ ಅನ್ವಯವಾಗಲಿದೆ.
ಇಂದು ಚಿನ್ನದ ಬೆಲೆ ಗ್ರಾಮ್ಗೆ 20 ರೂ ಮತ್ತು ಬೆಳ್ಳಿ ಬೆಲೆ ಗ್ರಾಮ್ಗೆ 20 ಪೈಸೆ ಏರಿಕೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಕಡಿಮೆ ಆಗಿದೆ. ಈ ವಾರವೂ ಚಿನ್ನ ಬೆಳ್ಳಿಯಲ್ಲಿ ಏರಿಳಿತ ಮುಂದುವರಿಯುವ ಸಂಭವ ಇದೆ.
ಸಂಜೆಯಿಂದ ಸುರಿದ ಜೋರು ಮಳೆಗೆ ಸಿಲಿಕಾನ್ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಕಳೆದ ಎರಡು ದಿನಗಳಿಂದ ಗೌತಮ್ ಗಂಭೀರ್ ಅವರು ಮುಂದಿನ ಮುಖ್ಯ ಕೋಚ್ ಆಗಲು ಗಂಭೀರ್ ಸಿದ್ಧರಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಇದುವರೆಗೂ ಗಂಭೀರ್ ಈ ಬಗ್ಗೆ ಏನನ್ನೂ ಹೇಳಿಲ್ಲ
ಮೊಟ್ಟೆಯಲ್ಲಿ ಪ್ರೋಟೀನ್ ಮತ್ತು ಪೌಷ್ಟಿಕಾಂಶಗಳು ಹೇರಳವಾಗಿದ್ದು ಚರ್ಮದ ಸವೆತ ಮತ್ತು ಶುಷ್ಕತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ ಅಲ್ಲದೆ ಚರ್ಮವನ್ನು ಆಳದಿಂದಲೂ
ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ನಗರದ ಮೂರು ಮತ ಎಣಿಕೆ ಕೇಂದ್ರದ ಭದ್ರತೆ 1,500 ಪೊಲೀಸರು ನಿಯೋಜಿಸಲಾಗಿದೆ.
ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು
ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ.
ಇತ್ತೀಚೆಗೆ ಪ್ಯಾಲೆಸ್ತೀನ್ ಕುರಿತು ದಿನಕ್ಕೊಂದು ಸುದ್ಧಿ ಕೇಳಿ ಬರುತ್ತಲೇ ಇದೆ. ಇದೀಗ ಮತ್ತೊಂದು ಪ್ಯಾಲೆಸ್ತೀನ್ ಸಂಬಂಧಸಿದಂತೆ ಸುದ್ದಿ ಬಂದಿದೆ. ನಗರದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ