Showing 20 of 20836 articles • Page 997 of 1042
ಟೀಮ್ ಇಂಡಿಯಾದ ಕ್ರಿಕೆಟಿಗ, ಕೆಕೆಆರ್ ತಂಡದ ಸೂಪರ್ ಸ್ಟಾರ್ ವೆಂಕಟೇಶ್ ಅಯ್ಯರ್ ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಆರ್.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ, ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ.
ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು. ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಿ ಎಂದ ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.
ಅಂಜಲಿ ಹಾಗೂ ನೇಹಾ ಹಿರೇಮಠ ಕೊಲೆಯಾದ ರೀತಿಯಲ್ಲಿ ಸದ್ಯದಲ್ಲೇ ನಿನ್ನನ್ನು ಕೊಲೆ ಮಾಡುವುದಾಗಿ ಮುಖ್ಯ ಶಿಕ್ಷಕಿಯೊಬ್ಬರಿಗೆ ಬೆದರಿಕೆ ಪತ್ರವೊಂದು ಬಂದಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ ವಿಶೇಷ ಕ್ಷಣವನ್ನು ಸಪಾರಿಗೆ ತೆರಳಿದ್ದ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.
ವಾರೆಂಟ್ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಕ್ಕಳನ್ನು ತಾವು ಅಂದು ಕೊಂಡಂತೆ ಬೆಳೆಸಬೇಕು ಎಂದು ಪೋಷಕರು ತಾವು ಏನಾಗಲಿಲ್ಲವೋ ಅದನ್ನು ಮಕ್ಕಳು ಆಗಬೇಕೆಂದು ಬಯಸುತ್ತಾ ಅದಕ್ಕಾಗಿ ಅವರ ಮೇಲೆ ಪೋಷಕರು ಒತ್ತಡ ತರುವುದು ಮಾಮೂಲಿಯಾಗಿದೆ.
ಕೆಎಸ್ಆರ್ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ನಡೆದಿದೆ.
ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಎಲ್ಲರ ಚಿತ್ತ 4ರ ಫಲಿತಾಂಶದತ್ತ ನೆಟ್ಟಿದ್ದು,ನಿನ್ನೆಯಷ್ಟೇ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಸಮೀಕ್ಷೆಯಲ್ಲಿ ಎನ್ಡಿಎ ಬಹುಮತ ಪಡೆಯಲಿದೆ
ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ತಂದೆಯ ಎಸ್ಯುವಿ ಕಾರನ್ನು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತ 16 ವರ್ಷದ ಹುಡುಗಿಗೆ ಡಿಕ್ಕಿ ಹೊಡೆದಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಮಾನ್ಯರಂತೆ ರೋಡ್ ಸೈಡ್ನಲ್ಲಿ ಸ್ನೇಹಿತರ ಜೊತೆ ನಿಂತು ಚಾಟ್ಸ್ ಸವಿದು ತೀರ ಸಿಂಪಲ್ ವ್ಯಕ್ತಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಗೆ ಮನಸೋಲದವರು ಯಾರಿದ್ದಾರೆ, ಭಾರತೀಯರೇ ಆಗಿರಲಿ ವಿದೇಶಿಯರೇ ಆಗಿರಲಿ ಸೀರೆ ಉಟ್ಟರೆ ಯಾವ ಭಾರತೀಯ ನಾರಿಗೂ ಕಮ್ಮಿ ಇಲ್ಲ .
ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಬಳಿಕ ಜ್ಯೂ.ಎನ್ಟಿಆರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಸದ್ಯ ತಾರಕ್ ಸಿನಿಮಾಗೆ ಯುವ ನಟ ವಿಶ್ವಕ್ ಸೇನ್ ಸಾಥ್ ನೀಡಿದ್ದಾರೆ.