Showing 6 of 26 posts • Page 2 of 2
ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಅವಘಡ ಸಂಭವಿಸಿ ಲೈನ್ ಮ್ಯಾನ್ ಕಂಬದಲ್ಲಿಯೇ ನೇತಾಡಿದ ಭಯಾನಕ ಘಟನೆ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಲಮಟ್ಟಿ ಗ್ರಾಮದಲ್ಲಿ ನಡೆದಿದೆ.
ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೇ ಬಾಗಲಕೋಟೆಯ ಯೋಧರೊಬ್ಬರು ರಾಜಸ್ಥಾನದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತ ಯೋಧ.
ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಪೆಟ್ರೋಲ್ ಸುರಿದು ತಗಡಿನ ಶೆಡ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ .
ಮನೆಯ ಚಾವಣಿ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಕಂದಗಲ್ಲ ಗ್ರಾಮದಲ್ಲಿ ಘಟನೆ ನಡೆದಿದೆ. ಗೀತಾ ಈಶ್ವರಯ್ಯಾ ಆದಾರಪುರಮಠ (15), ರುದ್ರಯ್ಯಾ ಈಶ್ವರಯ್ಯಾ ಆದಾಪುರಮಠ (10) ಮೃತ ದುರ್ದೈವಿಗಳು.