Showing 20 of 45 posts • Page 2 of 3
ಕುರಿ ಶೆಡ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರದ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ವಡ್ಡು ಗ್ರಾಮದ ಬಾಲಕಿ ರೂಪ ಮೇಲೆ ಅತ್ಯಾಚಾರ ಘಟನೆ ಜನ ಮಾನಸದಿಂದ ಮಾಸುವ ಮುಂಚೆಯೇ ತೋರಣಗಲ್ಲು ಗ್ರಾಮದಲ್ಲಿ ಜನರು ಬೆಚ್ಚಿ ಬೀಳಿಸುವಂತ ಪೈಶಾಚಿಕ ಕೃತ್ಯ
ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕುಮತಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಹದಿಮೂರು ವರ್ಷದ ಬಳಿಕ ಜನಾರ್ದನ ರೆಡ್ಡಿ ಅವರು ಗುರುವಾರ(ಅ3 )ತವರು ಬಳ್ಳಾರಿಗೆ ಅದ್ದೂರಿ ಪ್ರವೇಶ ಮಾಡಿ ಗಮನಸೆಳೆದಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು,
ಪೊಲೀಸ್ ಹೆಡ್ಕಾನ್ಸ್ಟೇಬಲ್ ಕಳ್ಳರ ಜೊತೆ ಕೈಜೋಡಿಸಿ, ಕದ್ದ ಮಾಲನ್ನೇ ತನ್ನ ಮನೆಗೆ ಸಾಗಿಸಿ ಲಕ್ಷ ಲಕ್ಷ ಲೂಟಿ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.
ನನ್ನ ಬಗ್ಗೆ ಯಾರು ಏನೇ ಹೇಳಲಿ, ನಾನು ಇರುವುದೇ ಹೀಗೆ ಎಂದು ಜೈಲಿನ ಸಿಬ್ಬಂದಿ ಮುಂದೆ ನಟ ಹೇಳಿಕೊಂಡಿದ್ದಾನೆ. ನಾನು ಏನು ಮಾಡಿದರೂ ತಪ್ಪು ಕಂಡು ಹಿಡಿಯುತ್ತಿದ್ದಾರೆ.
“ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ನನ್ನನ್ನು ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿ” ಎಂದು ನ್ಯಾಯಾಧೀಶರ ಮುಂದೆ ನಟ ದರ್ಶನ್ ಕೇಳಿಕೊಳ್ಳುತ್ತಿದ್ದಾರಂತೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತು ಅವರ ಗ್ಯಾಂಗ್ 16 ಮಂದಿ ಬಂಧನದಲ್ಲಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ,
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು 2ನೇ ಬಾರಿ ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅನ್ನು ಜೂನ್ 11 ರಂದು ಬಂಧಿಸಲಾಗಿತ್ತು. 14 ದಿನಗಳ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆಗಿನಿಂದಲೂ ಜೈಲಿನಲ್ಲೇ ಕಾಲ
ಪರಪ್ಪನ ಅಗ್ರಹಾರದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಅವರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ.
ಆರ್ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭ ಗುಡಿಯಲ್ಲಿ ಶಿಲಾ ಮೂರ್ತಿಯ ಮುಂದೆ ಸಿನಿಮಾ ನಟ ದರ್ಶನ್ ಅವರ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮೂವರು ಸಿಬ್ಬಂದಿಯನ್ನು ವಿಮ್ಸ್ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಷಕಾರಿ ಬೀಜ ತಿಂದು ಎಂಟು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.
ಮೀನು ಹಿಡಿಯುವಾಗ ಫಿಟ್ಸ್ ಬಂದು ಮೀನುಗಾರ ನದಿಗೆ ಬಿದ್ದ ಘಟನೆ ಬಳ್ಳಾರಿಯ ಕಂಪ್ಲಿಯಲ್ಲಿ ನಡೆದಿದೆ. ಕಂಪ್ಲಿ ಕೋಟೆಯ ಬಳಿ ತುಂಗಭದ್ರಾ ನದಿ ತಟದಲ್ಲಿ ಮೀನುಗಾರ ಕರ್ಪಣ್ಣ ಮೀನು ಹಿಡಿಯುವಾಗ ಫಿಟ್ಸ್ ಬಂದಿದೆ.
ಇಲ್ಲಿಯ ಕೋಟೆ ಜನವಸತಿ ಪ್ರದೇಶದ ಬಳಿಯ ತುಂಗಭದ್ರಾ ನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸೇತುವೆ ಮುಳುಗಡೆ ಭೀತಿ ಎದುರಾಗಿದೆ.