Showing 5 of 45 posts • Page 3 of 3
ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದ ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ.
ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ಇತ್ತೀಚೆಗಷ್ಟೆ ರಾಜಿನಾಮೆ ನೀಡಿದ್ದರು. ಈ ಹಿನ್ನೆಲೆ ಅವರ ಸ್ಥಾನಕ್ಕೆ ಉಸ್ತುವಾರಿ ಸಚಿವರಾಗಿ
ಬಳ್ಳಾರಿ ತಾಲೂಕಿನ ಹಗರಿಗ್ರಾಮದ ನಿವಾಸಿಗಳಾದ ಸುಧಾಕರ ಮತ್ತು ಸಿಂಧು ದಂಪತಿಯ ನಾಲ್ಕು ತಿಂಗಳ ಮಗು ಸಾಯಿರಾ ನೋಬಲ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದ್ದಾಳೆ.
ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಸಿಂಧನೂರ ಗ್ರಾಮದಲ್ಲಿ ನಡೆದಿದೆ.