Showing 20 of 115 posts • Page 2 of 6
ಮೂವರು ಯುವಕರ ಮೇಲೆ ತಂಡವೊಂದು ತಲವಾರು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಗರದ ಕಪಿಲೇಶ್ವರ ದೇವಸ್ಥಾನದ ಹಿಂಭಾಗದ ಹೊಂಡದ ಬಳಿಯ ಗೋಡೆ ಕುಸಿದು ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಗಡಿಭಾಗದ ಬಳ್ಳಿಗೇರಿ ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಮಾರಣಾಂತಿಕ ದಾಳಿಗೊಳಗಾದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ರವಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಗರದ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ.
ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಲಾಡ್ಜ್ಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹32.86 ಲಕ್ಷ ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿ ಹೋಳಿ ಹಬ್ಬದ ಆಚರಣೆಯು ಈ ಬಾರಿ ವಿಶೇಷ ಕಾರಣಕ್ಕೆ ಗಮನ ಸೆಳೆದಿದೆ. ನಗರದ ಬೀದಿಗಳಲ್ಲಿ ನಡೆದ ವೈವಿಧ್ಯಮಯ ಮತ್ತು ವರ್ಣರಂಜಿತ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಮತ್ತು ಸಾರ್ವಜನಿಕರು, ಭಾರತದ ರಾಷ್ಟ್ರಧ್ವಜದೊಂದಿಗೆ ಇಸ್ರೇಲ್ ದೇಶದ ಧ್ವಜವನ್ನೂ ಹಾರಿಸುವ ಮೂಲಕ ಸುದ್ದಿಯಾಗಿದ್ದಾರೆ.
ಸಿಗರೆಟ್, ವಾಟರ್ ಬಾಟಲ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ನಡೆದಿದೆ.
ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಿರಾತಕನನ್ನು ಬಂಧಿಸಿ, ಪೊಲೀಸರು 25 ಲಕ್ಷ ರೂ.ಗೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ ಮಾಡಿ, ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗಾಂಜಾ ಪತ್ತೆಯಾಗಿದ್ದು, ಮಾಳಮಾರುತಿ ಪೊಲೀಸರು ಆರೋಪಿತ ವೈದ್ಯನನ್ನು ಬಂಧಿಸಿದ್ದಾರೆ.
ಮಚ್ಚೆ ಗ್ರಾಮದ ಭಾರತನಗರದ ನಿವಾಸಿಗಳ ಭಾಗದಲ್ಲಿ ಕಳೆದ ಹಲವಾರು ತಿಂಗಳಿಂದ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಕುಡಿಯುವ ನೀರಿನ ಬಾವಿ ಮತ್ತು ಬೋರ್ವೇಲ್ಗಳಿಗೆ ಸೇರುತ್ತಿದೆ.
ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಹಾಳ ಶಿರಗೂರ ಗ್ರಾಮದ ಬಳಿ ಘಟನೆ ಭೀಕರ ಘಟನೆಯೊಂದು ನಡೆದಿದೆ.
ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ.
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣ
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದಾರೆ. ತನಗೆ ಜವಾಬ್ದಾರಿಯ ಅರಿವಿದ್ದು,
ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ಈಗಲೂ ನಾನೇ, ಮುಂದೆಯೂ ನಾನೇ ಸಿಎಂ’ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಕೇವಲ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ. ಇದರ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ