Showing 20 of 115 posts • Page 4 of 6
ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ
ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.
ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ
ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ನಂದಿಕೂರು-ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತು ಸರಕಾರದ ಗಮನ ಸೆಳೆದರು.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು.
ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ದುರಂತವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಚಪ್ಪಗಾಂವ್-ಹಡಲಗಾ ರಸ್ತೆಯಲ್ಲಿ ಜೇನುನೊಣಗಳ ದಾಳಿಯಿಂದ ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಹಲವಾರು ಅರಣ್ಯ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಬಿಜೆಪಿ ಸ್ನೇಹಿತರು ದೇವರು, ಧರ್ಮವನ್ನು ತಮ್ಮ ಆಸ್ತಿ ಎಂದು ಭಾವಿಸಿದ್ದಾರೆ, ಧರ್ಮ ಯಾವುದಾದರೂ ತತ್ವ ಒಂದೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು.
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ
ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ನಡೆದಿದೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಬಂಧಿಸಿದ್ದಾರೆ.
ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಮನೆಗೆ ಕನ್ನ ಹಾಕಲು ಕಳ್ಳರು ಬಂದರೂ ಎಂದು ತಪ್ಪಿಸಿಕೊಳ್ಳಲು ಹೋಗಿ ಮಹಿಳೆ ಕೊಳ್ಳದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದಲ್ಲಿ ನಡೆದಿದೆ.
ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಮಂದಿ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.
ರೋಗಿಯ ಬಳಿ ಕೊಳಲು ನುಡಿಸುವಂತೆ ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಬೆಳಗಾವಿಯ ಆಸ್ಪತ್ರೆಯಲ್ಲಿ ನಡೆದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಬಸ್ತವಾಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರನ್ನು ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ.
ಬೆಳಗಾವಿಯಲ್ಲಿಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.