Showing 20 of 115 posts • Page 5 of 6
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ DJ ಹಾಕದಂತೆ ತೊಂದರೆ ಕೊಡುತ್ತಿದ್ದು, ಡಿಜೆ ಹಾಕಿಯೇ ಗಣೇಶ ಉತ್ಸವ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.
ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದಿದೆ.
ಸರ್ಕಾರಿ ಬಸ್ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ. 10 ವರ್ಷದ ಸುನೀಲ್ ಬಂಡರಗರ್ ಮೃತ ಬಾಲಕ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ,
ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಜೀವ ದಹನವಾಗಿದ್ದಾರೆ. ಒಮಾನಿನ ಸಲಾಲಾ ನಗರದಿಂದ ಮುಸ್ಕತ್ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು.
ಉಗ್ರ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಉಗ್ರ ಅಫ್ಸರ್ ಪಾಷಾನನ್ನು ಮಹಾರಾಷ್ಟ್ರದ ನಾಗ್ಪುರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸೋಮವಾರ ರಾತ್ರಿ ಶಿಫ್ಟ್ ಮಾಡಲಾಗಿದೆ.
ಕೊಲೆ ಆರೋಪಿ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ದರ್ಶನ್&ಗ್ಯಾಂಗ್ಗೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ.
ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ವೃದ್ಧ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ
ಬುಲೋರೋ ಪಿಕ್ಅಪ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಕೂಡ ಗೇಟ್ ಬಳಿ ನಡೆದಿದೆ.
ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ರಾತ್ರಿ ಭಯಾನಕ ಸ್ಫೋಟ ಸಂಭವಿಸಿರುವ ಘಟನೆ ಬೆಳಗಾವಿಯ ನಾವಗೆ ಗ್ರಾಮದ ಬಳಿ ನಡೆದಿದೆ.
ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ ಬೈಕ್ ಬಿದ್ದಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23),
ನಾಯಿಯ ನಿಯತ್ತಿಗೆ ಯಾರೂ ಸಾಟಿ ಇಲ್ಲ ಎಂಬುದು ಗೊತ್ತಿರುವ ವಿಷಯ, ಇಂದು ತುತ್ತು ಅನ್ನ ಹಾಕಿದವನನ್ನು ನಾಯಿ ಎಂದಿಗೂ ಮರೆಯುವುದಿಲ್ಲ.ಇಲ್ಲೊಂದು ನಾಯಿ ತನ್ನ ಸ್ವಾಮಿನಿಷ್ಠೆ
ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಶನಿವಾರ ಕರದಂಟುನಗರಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರ ಅಕ್ಷರಶಃ ಜಲದಿಗ್ಧಂಧನಕ್ಕೆ ಒಳಗಾಗಿದೆ.
40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ
ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಬೆಳಗಾವಿಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿಯ ಜಾಂಬೋಟಿ, ಚೋರ್ಲಾದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಗೋವಾ ಸಂಚರಿಸುವ ಭಾರಿ
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ಏರಿಕೆ ಕಾಣುತ್ತಿದೆ. ಇದುವರೆಗೂ ಒಟ್ಟು 7 ಮಂದಿಯನ್ನು ಬಲಿ ಪಡೆದಿತ್ತು ಇದೀಗ ಮತ್ತೋತರ್ವ ಬಾಲಕಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.