Showing 15 of 115 posts • Page 6 of 6
ಆಸ್ತಿಗಾಗಿ ಮಾಟ ಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಖ್ಯಾತ ಉದ್ಯಮಿ ಡಾ.ವಿಜಯ ಸಂಕೇಶ್ವರ ಪುತ್ರಿ, ಮಾಜಿ ಸಂಸದ ಎಸ್.ಬಿ ಸಿದ್ನಾಳರ ಕಿರಿಯ ಸೊಸೆ ದೀಪಾ ಸಿದ್ನಾಳ ಅವರು ಕಾನೂನು ಸಮರ ಸಾರಿದ್ದಾರೆ.
ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಹಲವು ಡಿಸಿಎಂ ಹುದ್ದೆ ವಿಚಾರ ಇದೀಗ ಬದಲಾಗಿ ಮುಖ್ಯಮಂತ್ರಿ ಬದಲಾವಣೆ ಸದ್ದು ಹೆಚ್ಚಾಗುತ್ತಿದೆ.. ಒಕ್ಕಲಿಗ ಸ್ವಾಮೀಜಿ ಹೇಳಿಕೆ ಬಳಿಕ ಇದೀಗ ಪಂಚ ಪೀಠದಿಂದ
ಹೆಸ್ಕಾಂ ಮಾಜಿ ಕಾರ್ಯಪಾಲಕ ಇಂಜಿನಿಯರ್ ಟಿ.ಬಿ.ಮಜ್ಜಗಿ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ 13 ಮಂದಿಯನ್ನು ದೋಷಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ನದಿ ಸೇತುವೆ ಮೇಲೆ 13 ಜನರನ್ನು ಹೊತ್ತು ಬರುತ್ತಿದ್ದ ಟ್ರಾಕ್ಟರ್ವೊಂದು ಮಗುಚಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಬಳಿ ದುರ್ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡದಿದೆ.
ಬೆಳಗಾವಿ ಖನಗಾಂವ ಕೆ.ಎಚ್.ಗ್ರಾಮದ ಬಳಿ ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುವ ಮುನ್ನ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಕ್ಸಿಟ್ ಪೋಲ್ ಸರಾಸರಿ ತೆಗೆದ್ರೂ 350-370 ಸ್ಥಾನ ಬರಲಿದೆ. ದೇಶದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ, ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ಉತ್ತರಕರ್ನಾಟಕ ರೈತರ ಪರ ಹೋರಾಟ ನಡೆಸಿ ರೈತ ಹೋರಾಟಗಾರ್ತಿ ಎನಿಸಿಕೊಂಡಿದ್ದ ಜಯಶ್ರೀ ಗುರನ್ನವರ ಇಂದು ನಿಧನ ಹೊಂದಿದ್ದಾರೆ.
ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ (40) ಮೃತಪಟ್ಟಿದ್ದಾರೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ.
ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದಲ್ಲಿ ನಡೆದಿದೆ.
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.ಮೃತರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ.