Showing 20 of 1954 posts • Page 1 of 98
ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿರುವ ಘಟನೆ ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ನಟ ದರ್ಶನ್ ಮತ್ತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತೀಯ ಸಂಗೀತ ಸಂಯೋಜಕ ಮಹೇಶ್ ಮಹದೇವ್ ಹಾಗೂ ಸಿಂಗಾಪುರ ಮೂಲದ ಬಹುಭಾಷಾ ಹಿನ್ನೆಲೆಯ ಗಾಯಕಿ ಡಾ. ಪ್ರಿಯದರ್ಶಿನಿ ಅವರು ಕನ್ನಡ ಸಂಗೀತವನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ.
ಶಿವನ ಓಲೈಕೆಗೆ ಸರ್ವ ಋತುಗಳಲ್ಲಿ ಪಾರ್ವತಿಯ ತಪಸ್ಸು, ಅವಳ ಆತ್ಮ ಸೌಂದರ್ಯದ ಪ್ರೀತಿಗೆ ಹೃದಯಭಾಗವನ್ನೇ ನೀಡಿ ಅರ್ಧನಾರೀಶ್ವರನಾಗುವ ಶಿವ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪತಿಯೊಬ್ಬ ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ.
ಪುರಾತನ ದೇವಾಲಯದ ಕಲ್ಲಿನ ಕಂಬಗಳಲ್ಲಿ ಕೆತ್ತಲಾದ ಶಿಲಾಬಾಲಿಕೆಯರು ದಿಢೀರನೆ ಜೀವ ಪಡೆದು, ರಂಗದ ಮೇಲೆ ಮೂಡಿಬಂದರೆ ಹೇಗಿರುತ್ತದೆ? ಇಂತಹದೊಂದು ಅಪರೂಪದ ಕಲ್ಪನೆಯನ್ನು ಪ್ರಯೋಗಕ್ಕೆ ತರಲಿದ್ದಾರೆ ಪ್ರಸಿದ್ಧ ನೃತ್ಯ ಕಲಾವಿದೆ, ಸಂಗೀತ ನಾಟಕ ಅಕಾಡೆಮಿ ಪುರಸ್ಕೃತೆ ನಿರೂಪಮಾ ರಾಜೇಂದ್ರ.
ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕಕ್ಷಿದಾರರ ಹಿತರಕ್ಷಣೆಯೂ ಕೋರ್ಟಿನ ಹೊಣೆ’ ಎಂಬ ಕಾಳಜಿ ವ್ಯಕ್ತಪಡಿಸಿರುವ ಹೈಕೋರ್ಟ್, ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಯಾವುದೇ ಕಿರುಕುಳ ಇಲ್ಲದೆ ಸೌಹಾರ್ದಯುತವಾಗಿ ಮತ್ತು ವಿಳಂಬಗೊಳ್ಳದೆ ಮುಗಿಯಬೇಕು. ತಾಂತ್ರಿಕ ಕಾರಣಗಳಿಂದ ಸಾಕ್ಷಿಗಳ ವಿಚಾರಣೆ ತಡವಾಗಬಾರದು’ ಎಂದರು.
ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್ಐ (DRI) ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ತಡೆದು, ‘ಆಪರೇಷನ್ ಕೂರ್ಮ’ದ ಭಾಗವಾಗಿ 180 ಜೀವಂತ ಭಾರತೀಯ ಸ್ಟಾರ್ ಆಮೆಗಳನ್ನು ವಶಪಡಿಸಿಕೊಂಡರು.
ಹೊಸ ವ್ಯವಸ್ಥೆಯು ಆಂಬ್ಯುಲೆನ್ಸ್ ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮ ಹಾಗೂ ಸಮಯದ ಗುರಿಗಳನ್ನು ಸಹ ವಿಧಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ 10 ನಿಮಿಷಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 15 ರಿಂದ 20 ನಿಮಿಷಗಳಲ್ಲಿ ಆಂಬ್ಯುಲೆನ್ಸ್ಗಳು ಆಸ್ಪತ್ರೆಗಳನ್ನು ತಲುಪಬೇಕು
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರುಂಟಾಗಿರುವ ಆತಂಕಕಾರಿ ಘಟನೆ ನಡೆದಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿದಿದೆ.
ಈ ಹಿಂದಿನ ವ್ಯವಸ್ಥೆಯಡಿ ಪಿಂಚಣಿ ಪ್ರಯೋಜನಗಳನ್ನು ನೀಡುವ ಒಪಿಎಸ್ ಪುನಃಸ್ಥಾಪನೆಗೆ ಒತ್ತಾಯಿಸುತ್ತಿರುವ ಸರ್ಕಾರಿ ನೌಕರರಿಗೆ ಈ ಘೋಷಣೆಯು ಸಂತಸ ತಂದಿದ್ದು, ಅಧಿಕೃತ ಆದೇಶ ಇನ್ನಷ್ಟೇ ಹೊರಬರಬೇಕಿದೆ.
ಗ್ಯಾಸ್ ಸಂಪರ್ಕದ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 7, ಸೋಮವಾರ ಕೊನೆಯ ದಿನವಾಗಿದೆ.
ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ.