ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಸುಹಾಸ್, ವೈಭವ್ ಮತ್ತು ಪುನೀತ್‌ಗೆ 59ನೇ ಸಿಸಿಹೆಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

View this post on Instagram

A post shared by News Karnataka (@newskarnataka)