ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 66.14% ನಷ್ಟು ಫಲಿತಾಂಶ ಬಂದಿದೆ.
ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿ ಮೊಟ್ಟ ಮೊದಲ ಬಾರಿಗೆ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ.