ಬೆಂಗಳೂರು: ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವ ಹಾಗಿದೆ.

10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.

ಚಿನ್ನದ ದರ ಇಂದು ಎಷ್ಟು ಇಳಿಕೆ‌?

  • 22 ಕ್ಯಾರೆಟ್‌ ಚಿನ್ನ 10 ಗ್ರಾಂಗೆ ಇಂದು 2,700 ರೂ ಇಳಿಕೆ, 1 ಗ್ರಾಂ ಗೆ 270 ರೂ. ಇಳಿಕೆ
  • 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಇಳಿಕೆ, 1 ಗ್ರಾಂಗೆ 294 ರೂ ಇಳಿಕೆ.
  • 22 ಕ್ಯಾರೆಟ್‌ ಚಿನ್ನದ ದರ 1,28,650 ರೂ
  • 24 ಕ್ಯಾರೆಟ್ ಚಿನ್ನದ ದರ 1,40,0350 ರೂ.ಗೆ ಬಂದಿದೆ.