Showing 20 of 2044 posts • Page 100 of 103
ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರೈಲ್ವೆ ಸ್ಟೇಷನ್ನಲ್ಲಿ ರೈಲಿನಲ್ಲಿ ಸೀಟಿನಲ್ಲಿ ಕೂರುವ ವಿಚಾರದಲ್ಲಿ ಗಲಾಟೆಯಾಗಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಪ್ರಕರಣದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೆರದುಕೊಂಡು ಬರಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಲ್ಲಿ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಆದಾಯ ಮೀರಿ ಶೇ.488ರಷ್ಟು ಅಕ್ರಮ ಆಸ್ತಿ ಗಳಿಕೆ ಮಾಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ
35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಕುಟುಂಬದ ಜೊತೆಗೆ ತಮ್ಮ ರಾಜ್ಯದ ರೆಸಾರ್ಟ್ ಒಂದರಲ್ಲಿ ವಿಶ್ರಾಂತಿಗೆ ತೆರಳಿದ್ದಾರೆ.
ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ಕೊಟ್ಟೇ ಕೊಡುತ್ತೇವೆ ಆದ್ರೆ ಕೇಂದ್ರದಲ್ಲಿ ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯವನ್ನು ಪ್ರತಿನಿಧಿಸುವ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗೆ, ಪತ್ರಕರ್ತರು ಮತ್ತು ಸಾರ್ವಜನಿಕರಿಗೆ ಶಾಸಕರ ಭವನದಲ್ಲಿ ನಮ್ಮೂರ ಬಿರಿಯಾನಿ ಹೋಟೆಲ್ ಆರಂಭಿಸಲಾಗಿದೆ.
ಪೆನ್ ಡ್ರೈವ್ ಪ್ರಕಣದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ LH764 ವಿಮಾನ ಮ್ಯೂನಿಕ್ ಏರ್ಪೋರ್ಟ್ನಿಂದ ಟೇಕಾಫ್ ಆಗಿದ್ದು, ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ.
ನಾಳೆ ಸಂಸದ ಪ್ರಜ್ವಲ್ ರೇವಣ್ಣ ಬರುತ್ತಾರೆ ಎನ್ನುವ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಎಸ್ಐಟಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಈನ ಘಟನೆ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ನಡೆದಿದೆ.
ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ ವಲಸಿಗರನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ನಿನ್ನೆ ಮಧ್ಯರಾತ್ರಿ ಬೆಂಗಳೂರಿನ ಹಲವು ಕಡೆಗಳಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ದೇಶದ ಮೆಟ್ರೋ ರೈಲು ಸೇವಾ ಸಂಸ್ಥೆಗಳಲ್ಲೇ ಸದಾ ಹೊಸತನದತ್ತ ತುಡಿಯುತ್ತಾ, ಪ್ರಯಾಣಿಕರಿಗೆ ಅನುಕೂಲವಾಗುವಂಥ ಹೊಸ ತಾಂತ್ರಿಕ ಸೇವೆಗಳನ್ನು ನೀಡುವಲ್ಲಿ ಮಂಚೂಣಿಯಲ್ಲಿರುವ ಬೆಂಗಳೂರು
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್ಪೆಕ್ಟರ್ ಚಂದ್ರಾಧರ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಈಗಾಗಲೇ ಕೆಲಸದಿಂದ ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್
ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಪದವೀಧರ ಮತದಾರರು ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರದಿಂದ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರ ಗೆಲುವಿಗೆ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿಅವರು ಹರಿಕೆ ಹೊತ್ತುಕೊಂಡಿದ್ದಾರೆ.