Showing 20 of 2044 posts • Page 101 of 103
ಸುಧಾಕರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ವೋಟು ಜಾಸ್ತಿ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಾರೆಂಟ್ ಜಾರಿಯಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಅರೆಸ್ಟ್ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಪ್ರಜ್ವಲ್ ರೇವಣ್ಣ ಸಲೂನ್ ಹೋಗಿ, ಕ್ಲೀನ್ ಆಗಿ ಬಂದು ವಿಡಿಯೋ ಮಾಡಿದ್ದಾರೆ. ಅದರಲ್ಲಿ ಖಿನ್ನತೆ ಏನಾದ್ರೂ ಕಾಣ್ತಾ ಇದಿಯಾ? ಇವರಿಗೇ ಖಿನ್ನತೆ ಆಗಿದ್ದರೇ ಸಂತ್ರಸ್ತೆಯರ ಪರಿಸ್ಥಿತಿ ಏನು? ಅಂತ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ.
ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಇಂದು ನಡೆದಿದೆ.
ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ನಗರದ ಮಾರತ್ಹಳ್ಳಿ ಸಮೀಪದ ಬೋರ್ವೆಲ್ ಜಂಕ್ಷನ್ನಲ್ಲಿ ನಡೆದಿದೆ.
ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಟೋವನ್ನು ಡೀಪ್ ಫೇಕ್ ಮೂಲಕ ಅರೆನಗ್ನವಾಗಿ ಎಡಿಟ್ಮಾಡಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಪ್ರಕರಣದಲ್ಲಿ, ಅದೇ ಶಾಲೆಯ 2 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದು ನಿಮ್ಮ ವಾಹಿನಿ ಕಲಾವೇದಿಕೆ (ರಿ) ಬೆಂಗಳೂರು ಅರ್ಪಿಸುವ ಬುದ್ಧ ಪೂರ್ಣಿಮಾ ಮತ್ತು 10ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಮೇ.25ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ವರೆಗೆ
ಚನ್ನಗಿರಿ ಲಾಕಪ್ ಡೆತ್ ಪ್ರಕರಣದಲ್ಲಿ ಯಾರದೇ ತಪ್ಪಿದ್ದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಯೂನೊಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸರ್ವರ್ ಹ್ಯಾಕ್ ಮಾಡಿ 60.6 ಬಿಟ್ ಕಾಯಿನ್ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಆರೋಪಿ ರಾಬಿನ್ ಖಂಡೇನ್ವಾಲ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.
2023ರ ಏಪ್ರಿಲ್ನಲ್ಲಿ ಎನ್ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಆಯೋಜಿಸಿದ್ದ ಹುಲಿ ಯೋಜನೆ – 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ
ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ.
ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಈ ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ ಕೊಡುವ ವಾತಾವರಣ ಇಲ್ಲ.
ಕೆಸಿ ಜನರಲ್ ಹಾಸ್ಪಿಟಲ್ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು.
ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ ಪ್ರಕರಣಕ್ಕೆ ಒಂದರ ಮೇಲೊಂದು ಟ್ವಿಸ್ಟ್ಗಳು ಸಿಗುತ್ತಲೆ ಇವೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ
ಗೂಗಲ್ ಕಂಪನಿ, ಫಾಕ್ಸ್ಕಾನ್ ಸಂಸ್ಥೆಯ ಸಹಯೋಗದಲ್ಲಿ ಪಿಕ್ಸೆಲ್ ಸ್ಮಾರ್ಟ್ಫೋನ್ ಹಾಗೂ ಡ್ರೋನ್ ತಯಾರಿಕಾ ಘಟಕವನ್ನು ನೆರೆಯ ತಮಿಳುನಾಡಿನಲ್ಲಿ ಸ್ಥಾಪಿಸಲಿದೆ.
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಹಾಗೂ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದಾರೆ. ದೇಶ ಬಿಟ್ಟು ಹೋಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಲು SIT ಪೊಲೀಸರು ಕಾದು ಕುಳಿತಿದ್ದಾರೆ.