Showing 20 of 1952 posts • Page 12 of 98
ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ನಡೆದಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಜತ್ ಮೇಲೆ ಎಫ್ಐಆರ್ ದಾಖಲಾಗಿದೆ.
ನಂದಿನಿ ಲೇಔಟ್ನಲ್ಲಿರುವ ನಾಲ್ಕು ಅಂತಸ್ತಿನ ಪೇಯಿಂಗ್ ಗೆಸ್ಟ್ ವಸತಿಗೃಹದ ನೆಲಮಹಡಿಯ ಎಲ್ಇಡಿ ಬ್ಯಾನರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡವನ್ನು ಆವರಿಸಿದ ನಂತರ, ಭಯಭೀತರಾದ ಮಹಿಳೆಯರು ಮೇಲಿನ ಮಹಡಿಯಿಂದ ಜಿಗಿಯುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ.
ಮಡಿವಾಳ ಚೆಕ್ಪೋಸ್ಟ್ ಬಳಿಯ ಪಾದಚಾರಿ ಮಾರ್ಗದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 6 ಮಂದಿ ವಿದೇಶಿ ಮಹಿಳೆಯರನ್ನು ಸಿಸಿಬಿ ಮಹಿಳಾ ರಕ್ಷಣಾ ದಳ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ನಿನ್ನೆ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆಗೆ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಆರ್ಥಿಕ ನೆರವು ಘೋಷಿಸಿದೆ.
ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 6 ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
SSLC ಪರೀಕ್ಷೆ 1 ರಲ್ಲಿ ಫೇಲ್ ಆಗಿರೋ ವಿದ್ಯಾರ್ಥಿಗಳು ಪರೀಕ್ಷೆ 2ನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.
ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆಗೆ ಸರ್ಕಾರ ಆದೇಶ ಹೊರಡಿಸಿದೆ.
ರಾಜಧಾನಿಯ ನಂದಿನಿ ಲೇಔಟ್ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯ ಮೊಹಮ್ಮದ್ ಶಾರಿಕ್ಗೆ 10 ವರ್ಷ ಜೈಲು, 94 ಸಾವಿರ ರೂ. ದಂಡ ವಿಧಿಸಿದೆ.
ತಾಯಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಟೆಕ್ಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ರೈನ್ ಸ್ಟ್ರೋಕ್ ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗಳು ಸಾವನ್ನಪ್ಪಿದ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.
ಬಿದರಹಳ್ಳಿ ಸಮೀಪದ ರಾಂಪುರದ ಹೊರವಲಯದಲ್ಲಿ ಪ್ಲಾಸ್ಟಿಕ್ ಮರುಬಳಕೆ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಮಹತ್ವದ ಪಂದ್ಯದಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.
ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ನ ಅಜಗಾಂವ ಬಳಿ ನಡೆದಿದೆ.
ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಚಂದಾಪುರ-ಆನೇಕಲ್ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಿಂದ ಲಿಫ್ಟ್ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ದುರಂತ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಸೇರಿದ ಬಸ್ ಒಂದು ಭೀಕರ ಅಗ್ನಿ ಅವಘಡಕ್ಕೆ ಆಹುತಿಯಾಗಿದೆ.
ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಕ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ.