Showing 20 of 1954 posts • Page 24 of 98
ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪ
ಕಾಲ್ ಸೆಂಟರ್ನ ನಾಲ್ವರು ಉದ್ಯೋಗಿಗಳನ್ನು ಅಪಹರಣ ಮಾಡಿದ್ದ ಪ್ರಕರಣ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಡ್ ಕಾನ್ಸ್ಟೆಬಲ್ ಸೇರಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ನಗರದ ವಿಲ್ಸನ್ ಗಾರ್ಡನ್ ನಲ್ಲಿ ದುಷ್ಕರ್ಮಿಗಳು ದ್ವಿಚಕ್ರ ವಾಹನ ಸವಾರರೊಬ್ಬರಿಗೆ ಲಾಂಗ್ ತೋರಿಸಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಚಿಲ್ಲರೆ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಚಳಿ ಆರಂಭವಾಗಿದ್ದು, ಈ ನಡುವೆ ಮುಂದಿನ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ
ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷ
ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಬಾಕಿ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಮಂತ್ರಿ ಮಾಲ್ಗೆ ಮತ್ತೆ ಬೀಗ ಹಾಕಲಾಗಿದೆ. ಇಂದು ಬೆಳಗ್ಗೆ ಮಾಲ್ಗೆ ತೆರಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಇನ್ಮುಂದೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ನಾಳೆಯಿಂದ ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಪ್ರಾರಂಭ ಆಗುತ್ತಿದ್ದು, ಭರ್ಜರಿ ಸಿದ್ದತೆ ಮಾಡಲಾಗಿದೆ. ಸಾಮಾನ್ಯವಾಗಿ ಈ ಕಡಲೇಕಾಯಿ ಪರಿಷೆಯನ್ನ ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು,
ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ನಡೆದಿದೆ.
ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕುಡಿದು ಶಾಲಾ ಬಸ್ಗಳನ್ನು ಓಡಿಸಿದರೆ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸುವುದಾಗಿ ಸಾರಿಗೆ ಇಲಾಖೆ ಆದೇಶಿಸಿದೆ. ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಲ್ಪಟ್ಟ ಡಿಎಲ್ಗಳನ್ನು ಆರ್ಟಿಒ ಅಧಿಕಾರಿಗಳು ಅಮಾನತು
ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಯುವತಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುತ್ತುರಾಜು ಉರುಫ್ ಸೂರ್ಯ ಎಂಬ ಯೂಟ್ಯೂಬರ್ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬೀದಿ ನಾಯಿಗಳಿಗೆ ಆಶ್ರಯ ಕಲ್ಪಿಸಲು ಬೆಂಗಳೂರು ದಕ್ಷಿಣ, ಕೇಂದ್ರ, ಪೂರ್ವ ನಗರ ಪಾಲಿಕೆಗಳು ಸಿದ್ಧತೆ ಆರಂಭಿಸಿದೆ.
ಕನ್ನಡದ ‘ತಿಥಿ’ ಸಿನಿಮಾ ಖ್ಯಾತಿಯ ನಟ ಗಡ್ಡಪ್ಪ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಅವರ ಮೂಲ ಹೆಸರು ಚನ್ನೇಗೌಡ (89).