Showing 20 of 1954 posts • Page 25 of 98
ಚಿನ್ನ ಮಾರಾಟ ಮಾಡಿ ಹಣ ಕೊಡೋದಾಗಿ ವಂಚನೆ ನಡೆಸಿದ ಪ್ರಕರಣವೊಂದರಲ್ಲಿ ಹಲಸೂರು ಗೇಟ್ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನವಾಗಿದೆ.
ನಮ್ಮದು ಹಿಂದೂ ರಾಷ್ಟ್ರವಲ್ಲ, ಆಗಲು ಕೂಡ ಬಯಸುವುದಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹಿಂದೂ ರಾಷ್ಟ್ರದ ಕುರಿತ ಹೇಳಿಕೆಗೆ ನಟ ಕಿಶೋರ್ ಕುಮಾರ್ ತಿರುಗೇಟು ನೀಡಿದ್ದಾರೆ.
ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ ಅವರನ್ನು ಸಿಸಿಬಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗೆಳತಿ ಪವಿತ್ರಾ ಗೌಡಗೆ ಆಶ್ಲೀಲ ಸಂದೇಶ ಕಳುಹಿಸಿದ್ದಾನೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ
ಕಬ್ಬಿಗೆ 3,500 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಿದ ಬಳಿಕ, ನಿನ್ನೆಯಷ್ಟೇ ರಾಜ್ಯ ಸರ್ಕಾರವು ರೈತರ ಹೋರಾಟಕ್ಕೆ ಮಣಿದು 3300 ಪ್ರತಿ ಟನ್ ಗೆ ದರ ನಿಗದಿ ಮಾಡಿರುವ ಬಗ್ಗೆ ಘೋಷಣೆ ಮಾಡಿತ್ತು.
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣ
‘ಕಬ್ಬು ಬೆಳೆಗಾರರ ವಿಚಾರದಲ್ಲಿ ಬಿಜೆಪಿ ಯಾವುದೇ ಸಂದರ್ಭದಲ್ಲಿಯೂ ರಾಜಕೀಯ ಮಾಡುವುದಿಲ್ಲ. ಆರು ದಿನ ಕಳೆದರೂ ಒಂದು ಜವಾಬ್ದಾರಿಯುತ ಸರಕಾರವು ಒಬ್ಬ ಸಚಿವರನ್ನೂ ಕಳುಹಿಸಲಿಲ್ಲ.
ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.
ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನ
: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು
ಬಿಜೆಪಿಯವರು ಆರ್ಎಸ್ಎಸ್ನ ಗುಲಾಮರು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ತಿಂಗಳಿಂದ ಪಥಸಂಚಲನ ಜಟಾಪಟಿ ನಡೀತಿದೆ.
ಗ್ರಾಮದ ಮಹಿಳೆಯೊಬ್ಬರ ಅರಿವಿಗೆ ಬಾರದಂತೆ ಎರಡು ಬ್ಯಾಂಕ್ ಖಾತೆಯಿಂದ ₹78 ಸಾವಿರ ಡ್ರಾ ಅಗಿದೆ. ಮಹಿಳೆ ತೋವಿನಕೆರೆ ಮತ್ತು ಕೊರಟಗೆರೆ ಬ್ಯಾಂಕ್ಗಳಲ್ಲಿ ಹಲವು ವರ್ಷಗಳಿಂದ ಖಾತೆ ಹೊಂದಿದ್ದರು.
‘ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು, ಆ ಸಂಘಟನೆಯನ್ನು ನಿಷೇಧಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಇಂದಿಲ್ಲಿ ಒತ್ತಾಯಿಸಿದ್ದಾರೆ.
ರಾಸಾಯನಿಕಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶನಿವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ.
ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕದ ಜನರ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಸ್ಮರಿಸುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ. ‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ ಇದ್ದ ಹಾರ್ಡ್ ಡಿಸ್ಕ್ ಅನ್ನು ವಿಜಯನಗರದಲ್ಲಿ ಗ್ಯಾಂಗ್ ಎಗರಿಸಿದೆ.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ