Showing 20 of 1952 posts • Page 26 of 98
ಆನ್ಲೈನ್ನಲ್ಲಿ 1.85 ಲಕ್ಷ ರೂ. ಮೌಲ್ಯದ ಸ್ಯಾಮ್ಸಂಗ್ ಫೋನ್ ಬುಕ್ ಮಾಡಿದ್ದ ಟೆಕ್ಕಿಗೆ ಡೆಲಿವರಿ ಬಾಕ್ಸ್ನಲ್ಲಿ ಕಲ್ಲಿಟ್ಟು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್ಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ ಇರಲಿದೆ. ಮೋಂಥಾ ಚಂಡಮಾರುತದ ಎಫೆಕ್ಟ್ ಕರುನಾಡಿಗೆ ತಟ್ಟಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊಬೈಲ್ ಕಳ್ಳತನ ಮಾಡುತ್ತಿದ್ದ 42 ಮಂದಿ ಆರೋಪಿಗಳನ್ನು ಲಿಕಾನ್ ಸಿಟಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಳ್ಳರ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ದಾಖಲಾಗಿದ್ದವು.
ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ
ಗೋವಾದಿಂದ ಬೆಂಗಳೂರಿನ ಹೊಸೂರಿಗೆ ಸಾಗಿಸಲಾಗುತ್ತಿದ್ದ ದಾಖಲೆ ಇಲ್ಲದ ಒಂದು ಕೋಟಿ ರೂ. ನಗದನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಚೆಕ್ಪೋಸ್ಟ್
ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಗೆ ಸಿಎಂ ಆಗೋಕೆ ಸಿದ್ದರಾಮಯ್ಯ ಬಿಡಲ್ಲ ಎಂದು ಹೇಳಿದರು.
ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಸಜೀವ ದಹನಗೊಂಡಿರುವ ಘಟನೆಗೆ ರಾಜ್ಯ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕುಮಟಾ-ಅಂಕೋಲ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್ಪೋಸ್ಟ್ ಮೇಲೆ ಹರಿದು ಬಿದ್ದಿದ್ದು
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದೆ. ಜತೆಗೆ, ಅಂತಹ ಸಂದರ್ಭದಲ್ಲಿ ಸಿಎಲ್ಪಿ ಸಭೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಮ್ಮ ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟುಕೊಂಡಿದ್ದ ₹17.20 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹2 ಲಕ್ಷ ನಗದನ್ನು ಕಳ್ಳರು ಕದ್ದಿದ್ದಾರೆ.
ಮೂರು ದಿನಗಳ ದೀಪಾವಳಿ ಸಂಭ್ರಮ ಕೊನೆಯಾಗಿದೆ. ರಾಜ್ಯಾದ್ಯಂತ ಅದರಲ್ಲೂ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಹಲವು ಅವಘಡಗಳು ಸಂಭವಿಸಿವೆ.
ಬೆಂಗಳೂರಿನ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಪಿವಿಸಿ ಪೈಪ್ನಿಂದ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ.
ತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಓಲಾ ನೌಕರನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಓಲಾ ಮುಖ್ಯಸ್ಥ ಮತ್ತು ಸಿಇಒ ಭವೀಶ್ ಅಗರ್ವಾಲ್ ಹಾಗೂ ಹಿರಿಯ ಕಾರ್ಯನಿರ್ವಾಹಕ
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಅನಿಲ ಸೋರಿಕೆಯಾಗಿ ಪಾನಿಪುರಿ ಅಂಗಡಿಯೊಂದು ಅಗ್ನಿ ಅವಗಢದಿಂದ ಹೊತ್ತು ಉರಿದಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವರರ ಪ್ರಮಾಣ ಹೆಚ್ಚಾಗಿದ್ದು ಇದನ್ನ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಗಳು ದುಪಟ್ಟು ದರ ವಸೂಲಿ ಮಾಡುತ್ತಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯಿಂದ 7 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ,