Showing 20 of 1954 posts • Page 27 of 98
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯಿಂದ 7 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ,
ರಾಜ್ಯದಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆ ಸುರಿಯಲಿದ್ದು, 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ನನ್ನ ಸಂಪೂರ್ಣ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತೀವ್ರವಾಗಿ ಕಿರಿಕಾರಿದ್ದಾರೆ.
ಇತ್ತೀಚೆಗೆ ನಗರದ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್ & ರನ್ ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ.
ರಂಟಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು, ಆಯುಧ ಪೂಜೆ ದಿನ ಹೊಸ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ
ವಿಜಯದಶಮಿ ದಿನವೇ ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್ಗಳು ಸುಟ್ಟು ಕರಕಲಾಗಿವೆ.
ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದ್ದಾರೆ.
ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್
ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಲ್ಲಿ ಮಾಂಸ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ.
ರಾಜ್ಯದಲ್ಲಿ ಮುಂದಿನ 5-6 ದಿನಗಳ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸೆ.19ರಂದು ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ರಾಜ್ಯದಲ್ಲಿ ನೋಂದಾಯಿತ ಎಲ್ಲಾ ಮಸೀದಿ, ದರ್ಗಾ ಹಾಗೂ ಇತರ ವಕ್ಫ್ ಸಂಸ್ಥೆ
ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ.
ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆ
ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಸೆರೆ ಹಿಡಿಯುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರ್ಕಾರ ಶಿಕ್ಷಕರಿಗೆ ಸರಿಯಾಗಿ ತರಬೇತಿ ಕೊಟ್ಟಿಲ್ಲ. ಸರ್ಕಾರದವರು ಸರಿಯಾಗಿ ಸಿದ್ಧತೆ ಮಾಡದೇ ಸರ್ವೆ ಮಾಡುತ್ತಿದ್ದಾರೆ
ಮಲ್ಲೇಶ್ವರಂನ ಪೈಪ್ ಲೈನ್ ರೋಡ್ನಲ್ಲಿರುವ ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ.