Showing 20 of 1954 posts • Page 28 of 98
ಧರ್ಮಸ್ಥಳ ಅತಿ ಕೆಟ್ಟ ಸ್ಥಳವಾಗಿದೆ. ಸರ್ಕಾರ ಅಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಬೇಕು ಎಂದು ಮಾಜಿ ಸಂಸದೆ ಸುಭಾಷಿಣಿ ಅಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಮತ್ತೆರಡು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ, ಪ್ರಯುಕ್ತ18ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ
ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ ಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು
ಇತ್ತೀಚೆಗೆ ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಹಾಲು ಒಕ್ಕೂಟ ಸೆಪ್ಟೆಂಬರ್ 22 ರಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಈ ಸೈಬರ್ ಕಳ್ಳರು ಯಾರನ್ನು ಬಿಡುವುದಿಲ್ಲವೆಂಬುದಕ್ಕೆ ಈ ಸುದ್ದಿ ಸಾಕ್ಷಿ. ದಿನ ದಿನಕ್ಕೂ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಅಪರಾಧಗಳೂ ಏರಿಕೆಯಾಗುತ್ತಿವೆ.
ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಮತ್ತೆ ಮಳೆ ಕರ್ನಾಟಕದ ಕರಾವಳಿ, ಉತ್ತರ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆ
ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ,
ರಾಜ್ಯ ಸರ್ಕಾರ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುತ್ತಿದ್ದು, ಜಾತಿ ಒಡೆಯುವ ಕಾರ್ಯ ಮಾಡುತ್ತಿಲ್ಲ, ಮಾಡುವುದೂ ಇಲ್ಲ
ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿವಿಧ ಕಡೆಗಳಲ್ಲಿ 2 ದಿನ ಬಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಎಂಟಿಸಿ ಬಸ್ ಚಾಲನೆಯಲ್ಲಿರುವಾಗಲೇ ಹಠಾತ್ತನೇ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಗರದಲ್ಲಿ ಇಂದು ನಡೆದಿದೆ. ಸುಮಾರು 75 ಮಂದಿ ಪ್ರಯಾಣಿಕರು ಅವಘಡ
ರಾಜ್ಯಾದ್ಯಂತ ಸೆ 15 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು, ಭಾಗದಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಲು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಮಾಡಿದ್ದ ಮನವಿ
ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ.
ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಸೆಪ್ಟೆಂಬರ್ 5 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕೆಲ ಕಡೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ
ಗಣೇಶನ ಮೆರವಣಿಗೆ ಸಾಗುವ ವೇಳೆ ಪಟಾಕಿ ಬಾಕ್ಸ್ ಸ್ಪೋಟಗೊಂಡು ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ನಡೆದಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.