Showing 20 of 1954 posts • Page 29 of 98
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ.
ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ಮುಂಗಾರು ಅಧಿವೇಶದನದ ಸಂದರ್ಭದಲ್ಲಿ ಸದನದಲ್ಲಿ ಆರ್ಎಸ್ಎಸ್ ರಾಷ್ಟ್ರಗೀತೆ ಹಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ರಾಜ್ಯದೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಜೋರಾಗಿದ್ದು, ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯಂದು ಬುಧವಾರ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ.
ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಳೆ ಹೆಚ್ಚಿರುವ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಶುಕ್ರವಾರ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ
ನಟ ದರ್ಶನ್ ಜಾಮೀನು ರದ್ದಾದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕಳೆದ ಗುರುವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಕೋರ್ಟ್ಗೆ ಹಾಜರು ಪಡಿಸುವುದಕ್ಕೂ ಮುನ್ನ ಆರೋಗ್ಯ ತಪಾಸಣೆ
ಬಿಜೆಪಿಗರು ರ್ಯಾಲಿ ಮಾಡ್ತಿರೋದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹಸುವಿನ ಕತ್ತು ಕೊಯ್ದು ನಡುರಸ್ತೆಯಲ್ಲಿ ಬಿಸಾಕಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಕಿಡಿಗೇಡಿಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು
ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.
ಕರ್ನಾಟಕದಲ್ಲಿ ಮುಂದಿನ 4 ದಿನ ಮುಂಗಾರು ಮಳೆ ಮತ್ತಷ್ಟು ಹೆಚ್ಚಳವಾಗಲಿದ್ದು, ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ
ನಟಿ ರಮ್ಯಾ ಅವರಿಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದ ಪರಿಣಾಮ
‘ಆಪರೇಷನ್ ಸಿಂಧೂರ’ ವೇಳೆ ಭಾರತವು ಪಾಕಿಸ್ತಾನದ 6 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ವಾಯುಪಡೆ ಅಧಿಕೃತವಾಗಿ ದೃಢಪಡಿಸಿದೆ.
ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಅಂತ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ನಟ ದರ್ಶನ್ ವಿರುದ್ಧ ಮಾತನಾಡಿದ್ದಕ್ಕೆ ನಟಿ ರಮ್ಯಾಗೆ ಸೋಶಿಯಲ್ ಮೀಡಿಯಾ ಮೂಲಕ ಬೆದರಿಕೆ, ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಇದುವರೆಗೆ ಒಟ್ಟು 5 ಜನರ ಬಂಧನವಾಗಿದೆ.