Showing 20 of 1954 posts • Page 30 of 98
ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಮಾಜಿ ಸಂಸದ ಹಾಗೂ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣನ ವಿರುದ್ಧದ ಆರೋಪ ಪ್ರಕರಣವು ಸಾಬೀತಾಗಿದ್ದು,
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಿ. ಪರಮೇಶ್ವರ್ ಎಚ್ಚರಿಸಿದ್ದಾರೆ.
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದವರಿಗೆ ಶಿಕ್ಷೆಯಾಗಬೇಕು ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ 50ನೇ ಸುವರ್ಣ ಮಹೋತ್ಸವ ಸಂಭ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ರಾಮ್ ಜ್ಯುವೆಲ್ಲರಿ ಶಾಪ್ಗೆ ಖದೀಮರು ಎಂಟ್ರಿ ಕೊಟ್ಟಿದ್ದು, 18 ಸೆಕೆಂಡ್ನಲ್ಲೇ ₹18 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಒಕ್ಕೂಟ ವ್ಯವಸ್ಥೆ ಬಗ್ಗೆ ಅರಿವು ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಇನ್ಮುಂದೆ ಹಾಲು ಪುಡಿ ಕೊಡುವುದನ್ನು ಸರ್ಕಾರ ನಿಲ್ಲಿಸಲು ಚಿಂತನೆ ನಡೆಸಿದ್ದು, ಇದರ ಬದಲಿಗೆ ಸುವಾಸನೆ ಭರಿತ ಹಾಲು ನೀಡಲು ಬೆಂಗಳೂರು ಹಾಲು ಒಕ್ಕೂಟ ಪ್ಲಾನ್ ಮಾಡಿದೆ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ 15 ದಿನಗಳ ಕಾಲ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರ್ನಾಟಕದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಇನ್ನು ಮುಂದೆ ಹಸುಗಳು, ಕುರಿ ಮತ್ತು ಮೇಕೆಗಳನ್ನು ಮೇಯಿಸುವುದನ್ನು ನಿಷೇಧಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದಲ್ಲಿ ಜುಲೈ 29ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಒಂದು ವಾರ ಹೆಚ್ಚಿನ ಮಳೆಯಾಗಲಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ 4 ಕೆ.ಜಿಗೂ ಹೆಚ್ಚು ಕೊಕೇನ್ ಅನ್ನು ಡಿಆರ್ಐ ಅಧಿಕಾರಿಗಳು ಸೀಜ್ ಮಾಡಿದ್ದು, ಪ್ರಯಾಣಿಕನೊಬ್ಬನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಅಪರಿಚಿತ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ನಗರದ 40 ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು
ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆ ಶಿವಕುಮಾರ್ ಇಬ್ಬರೂ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.