Showing 20 of 1954 posts • Page 32 of 98
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ನಂದಿನಿ ಉತ್ಪನ್ನಗಳಿಗೆ ಸೆಡ್ಡು ಹೊಡೆಯಲು ಹಿಂಭಾಗಲಿನಿಂದ ಪ್ರವೇಶ ಮಾಡುತ್ತಿರುವ ಹೊರ ರಾಜ್ಯದ ಅಮುಲ್ ಉತ್ಪನ್ನಗಳನ್ನು ಮೆಟ್ರೋ ನಿಲ್ದಾಣಗಳಲ್ಲಿ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದನ್ನು ಸಹಿಸಲು ಸಾಧ್ಯವಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಇವರ ಹತ್ಯೆಯ ನಂತರ, ತನಿಖೆಯ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು, ಮೇ ತಿಂಗಳಿನಲ್ಲಿ ಕಡಬ, ಉಜಿರೆ, ಸುಳ್ಯ ಈ ಠಾಣಾ ವ್ಯಾಪ್ತಿಯಲ್ಲಿನ ಅಮಾಯಕ ಹಿಂದೂ
ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಜೂ.18 ಅಥವಾ 19ರಂದು ಖುದ್ದು ಹಾಜರಾಗಬೇಕು
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣವನ್ನು ಬೆಳೆಸಲು ಎರಡು ಮಹತ್ವದ ಯೋಜನೆಗಳ ಘೋಷಣೆ ಮಾಡಲಾಗುತ್ತದೆ ಎಂದು ವೈಜ್ಞಾನಿಕ ಸಂಶೋಧನಾ ಚಿಂತಕ ಡಾ. ಹುಲಿಕಲ್ ನಟರಾಜ್ ಹೇಳಿದರು.
‘ಆರ್ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್,
ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಸಾವಿರಾರು ಜನ ಸೇರುವ ಕಾರ್ಯಕ್ರಮ
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ
ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಅಲ್ಲ, ಅವ್ರು ರೀಲ್ಸ್ ಮಿನಿಸ್ಟರ್ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಆರ್ಸಿಬಿ ತಂಡದ ವಿಜಯೋತ್ಸವ ಸಂಭ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳ ಸಾವು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಜಾರ್ಖಂಡ್ ಮೂಲದವರಾದ ಸೀಮಂತ್ ಕುಮಾರ್ ಸಿಂಗ್ 1996ರ ಬ್ಯಾಚ್ ನ ಐಪಿಎಸ್ ಅಧಿಕಾರಿ.
ಆರ್ ಸಿಬಿಯ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಟಾ ಐಪಿಎಲ್ 2025 ಟ್ರೋಫಿ ಗೆದ್ದ ಬಳಿಕ ಅದರ ವಿಜಯೋತ್ಸವ ಬೆಂಗಳೂರಿನ ವಿಧಾನಸೌಧದ ಹೊರಗೆ ನಡೆಯಿತು.
RCB ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕೆಂಡಕಾರಿದ್ದು, ಇಡೀ ಘಟನೆಗೆ ಡಿಕೆಶಿಯೇ ನೇರ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆಟೋ ಡ್ರೈವರ್ ಗೆ ಬಿಹಾರದ ಯುವತಿ ಚಪ್ಪಲಿಯಿಂದ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಲೋಕೇಶ್ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
ಮೇ ತಿಂಗಳಲ್ಲಿ, ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಶೂ ರ್ಯಾಕ್ ಅನ್ನು ಎಂಟು ತಿಂಗಳ ಕಾಲ ಸಾಮಾನ್ಯ ಪ್ರದೇಶದಲ್ಲಿ ಇರಿಸಿದ್ದಕ್ಕಾಗಿ ಹೌಸಿಂಗ್ ಸೊಸೈಟಿಯು 24,000 ರೂ. ದಂಡ ವಿಧಿಸಿತ್ತು.